HSRP deadline

ಬೆಂಗಳೂರು: ಶೇ.29 ರಷ್ಟು ವಾಹನಗಳಿಗೆ ಮಾತ್ರ HSRP ಅಳವಡಿಕೆ; ಮತ್ತೆ ಗಡುವು ವಿಸ್ತರಣೆ ಸಾಧ್ಯತೆ!
ಏಪ್ರಿಲ್ 1, 2019 ರ ಮೊದಲು ನೋಂದಾಯಿಸಲಾದ ವಾಹನಗಳಿಗೆ ನವೆಂಬರ್ 2023 ರ ಮೊದಲು HSRP ಅಳವಡಿಸಲು ರಾಜ್ಯ ಸರ್ಕಾರ ಆಗಸ್ಟ್ 2023 ರಲ್ಲಿ ಅಧಿಸೂಚನೆ ಹೊರಡಿಸಿತು.

HSRP ನಂಬರ್ ಪ್ಲೇಟ್ ಅಳವಡಿಕೆ ಮತ್ತೆ ಗಡುವು ವಿಸ್ತರಣೆ
ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ(ಎಚ್ಎಸ್ಆರ್ಪಿ) ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಿದೆ.

