ರಾಜಕೀಯ'ಒಂದು ಕಾಲದಲ್ಲಿ ಮನೆಗೆ ಬಿ ಫಾರಂ ಬರುತ್ತೆ ಅಂತಿದ್ರು, ಈಗ ಅಲೆಯುತ್ತಿದ್ದಾರೆ..': ಶಾಮನೂರು ಕುಟುಂಬದ ವಿರುದ್ಧ JDS ಮಾಜಿ ಶಾಸಕ ವ್ಯಂಗ್ಯ
ಉಪ ಚುನಾವಣೆ ಟಿಕೆಟ್ ನೀಡಿಕೆ ವಿಚಾರ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡುತ್ತಿದ್ದು, ಟಿಕೆಟ್ ಹಂಚಿಕೆ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.