HT Manju

ಸಣ್ಣ ನಿರ್ಲಕ್ಷ್ಯಕ್ಕೆ ವೈದ್ಯರನ್ನು ಬಂಧಿಸುವುದು ಸರಿಯಲ್ಲ:  ಬಾಲಗರ್ಭಿಣಿಯರ ಸ್ಕ್ಯಾನಿಂಗ್ ಪ್ರಕರಣ ಸಂಬಂಧ JDS ಶಾಸಕನ ಉಡಾಫೆ ಮಾತು!
ರಾಜ್ಯ

ಸಣ್ಣ ನಿರ್ಲಕ್ಷ್ಯಕ್ಕೆ ವೈದ್ಯರನ್ನು ಬಂಧಿಸುವುದು ಸರಿಯಲ್ಲ: ಬಾಲಗರ್ಭಿಣಿಯರ ಸ್ಕ್ಯಾನಿಂಗ್ ಪ್ರಕರಣ ಸಂಬಂಧ JDS ಶಾಸಕನ ಉಡಾಫೆ ಮಾತು!

ತುರ್ತು ಸೇವೆ ನೀಡುವುದು ವೈದ್ಯರ ಕರ್ತವ್ಯ. ಹೀಗಾಗಿ ಕೇಳಿಕೊಂಡು ಬಂದವರಿಗೆ ಸ್ಕ್ಯಾನಿಂಗ್‌ ಮಾಡಿದ್ದಾರೆ. ಅದರ ಮಾಹಿತಿಯನ್ನು ನೀಡುವಲ್ಲಿ ಸಣ್ಣ ನಿರ್ಲಕ್ಷ್ಯ ತೋರಿದ್ದಾರೆ. ಅಷ್ಟಕ್ಕೇ ವೈದ್ಯರನ್ನು ಬಂಧಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕೆ.ಆರ್. ಪೇಟೆ ಕ್ಷೇತ್ರ: ಚೊಚ್ಚಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ 4ನೇ ಸ್ಥಾನ ಪಡೆದ ಯೂಟ್ಯೂಬರ್ ಚಂದನ್ ಗೌಡ!
ರಾಜಕೀಯ

ಕೆ.ಆರ್. ಪೇಟೆ ಕ್ಷೇತ್ರ: ಚೊಚ್ಚಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ 4ನೇ ಸ್ಥಾನ ಪಡೆದ ಯೂಟ್ಯೂಬರ್ ಚಂದನ್ ಗೌಡ!

 ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಹೆಚ್. ಟಿ. ಮಂಜು ಗೆಲುವಿನ ನಗೆ ಬೀರಿದ್ದಾರೆ. ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷ ಬಿಎಲ್ ದೇವರಾಜ್ ಅವರಿಗಿಂತ ಭಾರೀ ಅಂತರದಿಂದ ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.