ರಾಜಕೀಯರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಶಾಪವಾಗಿದೆ: ಡಿ ಕೆ ಶಿವಕುಮಾರ್
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಶಾಪವಾಗಿದ್ದು, ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಸರ್ಕಾರದ ಸಚಿವರುಗಳು ದಿನಕ್ಕೊಂದು ಹೇಳಿಕೆ ನೀಡಿಕೊಂಡು, ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸರ್ಕಾರ ವಿರುದ್ಧ ಗುಡುಗಿದ್ದಾರೆ.