Hubbali

ಹುಬ್ಬಳ್ಳಿಯಲ್ಲಿ ಹೃದ್ರೋಗ, ಕ್ಯಾನ್ಸರ್ ಹಾಗೂ ಮೂತ್ರಪಿಂಡ ಖಾಯಿಲೆ ಆಸ್ಪತ್ರೆ ಸ್ಥಾಪನೆ
ರಾಜ್ಯ

ಹುಬ್ಬಳ್ಳಿಯಲ್ಲಿ ಹೃದ್ರೋಗ, ಕ್ಯಾನ್ಸರ್ ಹಾಗೂ ಮೂತ್ರಪಿಂಡ ಖಾಯಿಲೆ ಆಸ್ಪತ್ರೆ ಸ್ಥಾಪನೆ

ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿರುವ ಹುಬ್ಬಳ್ಳಿ ನಗರದಲ್ಲಿ ಜಯದೇವ ಹೃದ್ರೋಗ ಸಂಸ್ಥೆ, ಕಿದ್ವಾಯಿ ಸಹಯೋಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ಹಾಗೂ ಮೂತ್ರಪಿಂಡ ಖಾಯಿಲೆ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದು ಎಂದು‌ ಆರೋಗ್ಯ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಪ್ರತಿಭಟನೆ ಇರಲಿ, ಹಿಂಸಾಚಾರ ಬೇಡ -ವೆಂಕಯ್ಯ ನಾಯ್ಡು
ರಾಜ್ಯ

ಪ್ರತಿಭಟನೆ ಇರಲಿ, ಹಿಂಸಾಚಾರ ಬೇಡ -ವೆಂಕಯ್ಯ ನಾಯ್ಡು

ಭಾರತ  ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುವ ಎಲ್ಲಾ ಅವಕಾಶಗಳಿದ್ದು, ಇಂದಹ ದೇಶದಲ್ಲಿ ವಿರೋಧಿಸುವ ನೆಪದಲ್ಲಿ ಯಾರೂ ಹಿಂಸಾತ್ಮಕ ಕೃತ್ಯಗಳಿಗೆ ಇಳಿಯಬಾರದು ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕಿವಿ ಮಾತು ಹೇಳಿದ್ದಾರೆ

ಹುಬ್ಬಳ್ಳಿ: 50 ನಿಮಿಷದಲ್ಲಿ 80 ಕಿಮೀ ಕ್ರಮಿಸಿ ಅವಳಿ ಮಕ್ಕಳ ಜೀವ ಉಳಿಸಿದ ಆಂಬುಲೆನ್ಸ್ ಡ್ರೈವರ್!
ರಾಜ್ಯ

ಹುಬ್ಬಳ್ಳಿ: 50 ನಿಮಿಷದಲ್ಲಿ 80 ಕಿಮೀ ಕ್ರಮಿಸಿ ಅವಳಿ ಮಕ್ಕಳ ಜೀವ ಉಳಿಸಿದ ಆಂಬುಲೆನ್ಸ್ ಡ್ರೈವರ್!

ಹಾವೇರಿ ಮತ್ತು ಧಾರವಾಡ ಜಿಲ್ಲೆಗಳ ಪೊಲೀಸರ ಸಹಕಾರದಿಂದಾಗಿ ಆಂಬುಲೆನ್ಸ್ ಚಾಲಕ 80  ಕಿಮೀ ದೂರವನ್ನು ಕೇವಲ 50 ನಿಮಿಷಗಳಲ್ಲಿ ಕ್ರಮಿಸಿ ಅವಳಿ ಮಕ್ಕಳ ಜೀವವನ್ನು ಉಳಿಸಿದ್ದಾರೆ. 

2022ಕ್ಕೆ   ಎಲ್ಲರನ್ನೊಳಗೊಂಡ  ಭವ್ಯ ಭಾರತ ನಿರ್ಮಾಣವೇ  ನಮ್ಮ ಕನಸು - ಪ್ರಧಾನಿ ನರೇಂದ್ರಮೋದಿ
ರಾಜಕೀಯ

2022ಕ್ಕೆ ಎಲ್ಲರನ್ನೊಳಗೊಂಡ ಭವ್ಯ ಭಾರತ ನಿರ್ಮಾಣವೇ ನಮ್ಮ ಕನಸು - ಪ್ರಧಾನಿ ನರೇಂದ್ರಮೋದಿ

ಏಕ್ ಭಾರತ್ ಶ್ರೇಷ್ಟ ಭಾರತ್', ಸಬ್ ಕಾ ಸಾಥ್,ಸಬ್ ಕಾ ವಿಕಾಸ್' ಇದು ಬಿಜೆಪಿಯ ಮೂಲ ಮಂತ್ರ. 2022ಕ್ಕೆ ಎಲ್ಲರನ್ನೊಳಗೊಂಡ ಭವ್ಯ ಭಾರತ ನಿರ್ಮಾಣ ಮಾಡುವುದೇ ನಮ್ಮ ಕನಸು ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಐದು ವರ್ಷದ ಬಾಲಕನ ಅಪಹರಣ
ರಾಜ್ಯ

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಐದು ವರ್ಷದ ಬಾಲಕನ ಅಪಹರಣ

ಹುಬ್ಬಳ್ಳಿಯಲ್ಲಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್) ಮತ್ತೆ ಸುದ್ದಿಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಆಗಮಿಸಿದ್ದ....

ರಣಜಿ: ಚಾಂಪಿಯನ್ನರಿಗೆ ದೆಹಲಿ ಸವಾಲು
ಕ್ರೀಡೆ

ರಣಜಿ: ಚಾಂಪಿಯನ್ನರಿಗೆ ದೆಹಲಿ ಸವಾಲು

ರಣಜಿ ಟೂರ್ನಿಯಲ್ಲಿ 2 ನೇ ನೇರ ಜಯ ಸಾಧಿಸಿರುವ ಹಾಲಿ ಚಾಂಪಿಯನ್ ಕರ್ನಾಟಕ ತಂಡ, ನ.23 ರಂದು ಆರಂಭಗೊಳ್ಳಲಿರುವ ದೆಹಲಿ ತಂಡವನ್ನು ಎದುರಿಸಲಿದೆ.

ಭೀಕರ ರಸ್ತೆ ಅಪಘಾತ: ಐವರ ಸಾವು
ಜಿಲ್ಲಾ ಸುದ್ದಿ

ಭೀಕರ ರಸ್ತೆ ಅಪಘಾತ: ಐವರ ಸಾವು

ಇಲ್ಲಿನ ರಾಯನಾಳ ಬಳಿ ಸೋಮವಾರ ಟೆಂಪೋ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದು...

ಸಾಹಿತಿ ಆರೂರು ಲಕ್ಷ್ಮಣ ಶೇಟ್‌ ನಿಧನ
ಜಿಲ್ಲಾ ಸುದ್ದಿ

ಸಾಹಿತಿ ಆರೂರು ಲಕ್ಷ್ಮಣ ಶೇಟ್‌ ನಿಧನ

ಹಿರಿಯ ಸಾಹಿತಿ, ಅಂಕಣಕಾರ, ಅಕ್ಷರ ಸಾಹಿತ್ಯ ವೇದಿಕೆ ಅಧ್ಯಕ್ಷ ಆರೂರು ಲಕ್ಷ್ಮಣ ಶೇಟ್‌ (66) ಶನಿವಾರ ನಿಧನರಾಗಿದ್ದಾರೆ. .....