hubballi-Ankola rail Line

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ: ಪರಿಸರ ಸಂರಕ್ಷಣವಾದಿಗಳ ಕಳವಳ; WII ಪ್ರಸ್ತಾವಿತ ಅಧ್ಯಯನ
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಸಂರಕ್ಷಣಾವಾದಿಗಳು ಆಕ್ಷೇಪ ವ್ಯಕ್ತಪಡಿಸಿರುವುದರಿಂದ, ಭಾರತೀಯ ವನ್ಯಜೀವಿ ಸಂಸ್ಥೆಯ (WII) ಸಂಶೋಧಕರ ತಂಡವು ಈಗ ಯೋಜನೆಯ ಪ್ರಸ್ತಾವನೆ ಅಧ್ಯಯನವನ್ನು ಕೈಗೊಳ್ಳುತ್ತಿದೆ.

ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ವನ್ಯಜೀವಿ ಮಂಡಳಿ ಹಸಿರು ನಿಶಾನೆ..!!
ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಜಾರಿಗೆ ಇದ್ದ ತೊಡಕು ನಿವಾರಿಸಲು ರಾಜ್ಯದ ವನ್ಯಜೀವಿ ಮಂಡಳಿ ತೀರ್ಮಾನಿಸಿದ್ದು, ಈ ಕುರಿತ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಾಗಿ ತಿಳಿದು ಬಂದಿದೆ.

