ರಾಜ್ಯಹುಬ್ಬಳ್ಳಿ: ಬ್ಯಾಂಕ್ ಸಿಬ್ಬಂದಿ ನಿರ್ಲಕ್ಷ್ಯ; ಸೇಫ್ಟಿ ಲಾಕರ್ನಲ್ಲಿಟ್ಟಿದ್ದ 56 ಲಕ್ಷ ಮೌಲ್ಯದ ಚಿನ್ನಾಭರಣ ನಾಪತ್ತೆ!
ಬ್ಯಾಂಕ್ ಲಾಕರ್ನಲ್ಲಿ ಭದ್ರವಾಗಿ ಇರಿಸಿದ್ದ ಚಿನ್ನಾಭರಣ ನಾಪತ್ತೆಯಾಗಿದೆ ಎಂದು ಆರೋಪಿಸಿದ ಹುಬ್ಬಳ್ಳಿಯ ಶಾಂತಿ ನಗರದ ನಿವಾಸಿ ಈಶ್ ಕೊಹ್ಲಿ ಎಂಬವರು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.