ರಾಜ್ಯಲಾಕ್ಡೌನ್ ನಂತರ ತನ್ನ ನುರಿತ ತಂತ್ರಜ್ಞರನ್ನು ವಾಪಸ್ ಕರೆತರಲು ವಿಮಾನ ಟಿಕೆಟ್ ಬುಕ್ ಮಾಡಿದ ಹುಬ್ಬಳ್ಳಿ ಉದ್ಯಮಿ!
ತನ್ನ ಚರ್ಮದ ಕಾರ್ಖಾನೆಯನ್ನು ಪ್ರಾರಂಭಿಸುವ ಸಲುವಾಗಿ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ತಂತ್ರಜ್ಞರನ್ನು ಮರಳಿ ಕರೆತರಲು ಹುಬ್ಬಳ್ಳಿಯ ಉದ್ಯಮಿಯೊಬ್ಬರು ವಿಮಾನ ಟಿಕೆಟ್ ನೀಡಿದ್ದಾರೆ.