ರಾಜ್ಯ'ನಮ್ಮ ಪೊಲೀಸರು ಬಟ್ಟೆ ಬಿಚ್ಚುವ ಸಂಪ್ರದಾಯ ಇಟ್ಟುಕೊಂಡಿಲ್ಲ; ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಹರಿದುಕೊಂಡಿದ್ದಾಳೆ'
ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿರುವ ಸಾಕ್ಷಿಗಳು ಇವೆ. ಇದರಲ್ಲಿ ಪೊಲೀಸರದ್ದು ಯಾವ ತಪ್ಪಿಲ್ಲ. ವಿಡಿಯೋ ನೋಡಿದಾಗ ಯಾರಿಗಾದರೂ ಮಹಿಳೆ ಮೇಲೆ ದೌರ್ಜನ್ಯ ನಡೆಸಲಾಗಿದೆ .