ಉತ್ತರ ಕರ್ನಾಟಕದ ಹುಬ್ಬಳ್ಳಿಯ ಸಂಜನಾ ಹಿರೇಮಠ್ (23) ಒಂದು ದಿನದ ಮಟ್ಟಿಗೆ ಬೆಂಗಳೂರಿನಲ್ಲಿ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗುವ ಮೂಲಕ ರಾಜತಾಂತ್ರಿಕರ ಕಾರ್ಯವೈಖರಿಯನ್ನು ಕಂಡುಕೊಂಡರು.