ರಾಜ್ಯಹುಬ್ಬಳ್ಳಿ Love Jihad ಕೇಸ್ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್ನಲ್ಲಿ ಯುವತಿಯರ ಫೋಟೋಗಳು ಪತ್ತೆ!
ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. Gym ಟ್ರೈನರ್ Sameer Mulla ಮೊಬೈಲ್ನಲ್ಲಿ ಯುವತಿಯರ ಫೋಟೋಗಳು ಪತ್ತೆಯಾಗಿದ್ದು ಆತನ ಕಾಮಕಾಂಡ ಬಯಲಿಗೆ ಬಂದಿದೆ. ಪೊಲೀಸರು ಆತನ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ...