Hubballi railway station

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ದಾರೂಢ ಸ್ವಾಮೀಜಿ ಹೆಸರು ನಾಮಕರಣಕ್ಕೆ ಕೇಂದ್ರ ಅಸ್ತು
ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀಸಿದ್ದಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಗೃಹ ಇಲಾಖೆ ಆದೇಶಿಸಿದೆ. ಈ ಸಂಬಂಧ ಕೇಂದ್ರವು ರಾಜ್ಯದ ಕಂದಾಯ ಇಲಾಖೆಗೆ ಪತ್ರ ಕಳಿಸಿದೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಸ್ಫೋಟ, ಓರ್ವನಿಗೆ ಗಾಯ
ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ನಲ್ಲಿ ಅನುಮಾನಾಸ್ಪದ ಸ್ಫೋಟವೊಂದು ಸಂಭವಿಸಿದ್ದು ಜನರು ಭಯಭೀತರಾಗಿದ್ದಾರೆ. ಪ್ಲಾಟ್‌ಫಾರ್ಮ್ ಸಂಖ್ಯೆ 1 ರಲ್ಲಿ ಸೋಮವಾರ ಮಧ್ಯಾಹ್ನ ಈ ಸ್ಪೋಟ ಸಂಭವಿಸಿದೆ, ಸ್ಪೋಟದಲ್ಲಿ ಸ್ಟೇಷನ್ ಮಾಸ್ಟರ್ಸ್ ಕಚೇರಿಯ ಗಾಜಿನ ಬಾಗಿಲು ಒಡೆದಿದ್ದಲ್ಲದೆ ಓರ್ವನ ಸ್ಥಿತಿ ಗಂಭೀರವಾಗಿದೆ.

ವಿಮಾನ ನಿಲ್ದಾಣದ ಮಾದರಿ ತಪಾಸಣೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಕಷ್ಟ ಸಾಧ್ಯ!
ಪ್ರಯಾಣಕ್ಕೆ 20 ನಿಮಿಷ ಮೊದಲೇ ನಿಲ್ದಾಣದಲ್ಲಿರಬೇಕು ಎಂಬ ವಿಮಾನ ನಿಲ್ದಾಣದ ಮಾದರಿಯ ನಿಯಮ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಜಾರಿಗೆ ತರುವುದು ಪ್ರಾಯೋಗಿಕವಾಗಿ ಕಷ್ಟಸಾಧ್ಯ ಎಂದು ಸೌತ್ ವೆಸ್ಟ್ರನ್ ರೈಲ್ವೆ ಹೇಳಿದೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿ ಬಂಧನ
ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಟೀ ಮಾರಾಟಗಾರನನ್ನು ಪೊಲೀಸರು ಬಂಧಿಸಿದ್ದಾರೆ,

