ರಾಜ್ಯಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್: ರಾಜ್ಯ ಸರ್ಕಾರದ ವಿರುದ್ಧ BJP ತೀವ್ರ ಕಿಡಿ, ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹ
ಪ್ರತಿಭಟನೆ ಬಳಿಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗವು ರಾಜಭವನಕ್ಕೆ ತೆರಳಿತು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ನೀಡಿದರು.