ಹುಬ್ಬಳ್ಳಿಯ ಉಣಕಲ್ ಹತ್ತಿರ ಇಬ್ಬರು ಅಪ್ರಾಪ್ತ ಯುವಕರು ಬೈಕ್ ವ್ಹೀಲಿಂಗ್ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.