HUBBALLI

Instagram ಪೋಸ್ಟ್ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್: ಮೂವರು ಅಪ್ರಾಪ್ತರು ಸೇರಿ ಆರು ಮಂದಿ ವಶಕ್ಕೆ..!
ರಾಜ್ಯ

Instagram ಪೋಸ್ಟ್ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್: ಮೂವರು ಅಪ್ರಾಪ್ತರು ಸೇರಿ ಆರು ಮಂದಿ ವಶಕ್ಕೆ..!

ಸೆಪ್ಟೆಂಬರ್ 29ರಂದು ಅವರು ಅಪ್ರಾಪ್ತನನ್ನು ಹೋಟೆಲ್‌ವೊಂದರ ಬಳಿ ಬರುವಂತೆ ಕರೆಸಿ ಹಿಗ್ಗಾಮುಗ್ಗಾ ಥಳಿಸಿದ್ದರು. ಈ ವೇಳೆ ಆ ಪ್ರದೇಶದಲ್ಲಿ ತಮ್ಮದೇ ಮಾತು ನಡೆಯುತ್ತದೆ ಎಂದು ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ; ಕಬ್ಬಿಗೆ ಹೆಚ್ಚಿನ FRP ಗೆ ಆಗ್ರಹ; Video
ರಾಜ್ಯ

ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ; ಕಬ್ಬಿಗೆ ಹೆಚ್ಚಿನ FRP ಗೆ ಆಗ್ರಹ; Video

ರಾಜ್ಯದ ವಿವಿಧ ಭಾಗಗಳು ಹಾಗೂ ನೆರೆಯ ರಾಜ್ಯಗಳ ಕಬ್ಬು ಬೆಳೆಗಾರರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಹಾರಾಷ್ಟ್ರದ 'ಶೆಟ್ಕರಿ ಸಂಘಟನೆ'ಯ ನಾಯಕ ರಾಜು ಶೆಟ್ಟಿ ನೇತೃತ್ವದಲ್ಲಿ ಆ ಸಂಘಟನೆಯ ಸದಸ್ಯರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Watch | ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಪ್ರಹ್ಲಾದ ಜೋಶಿ ಹೇಳಿದ್ದಿಷ್ಟು...
ವಿಡಿಯೋ

Watch | ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಪ್ರಹ್ಲಾದ ಜೋಶಿ ಹೇಳಿದ್ದಿಷ್ಟು...

ಗೃಹ ಸಚಿವ ಅಮಿತ್ ಶಾ ಗೆ ಅನಾರೋಗ್ಯ: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!
ರಾಜ್ಯ

ಗೃಹ ಸಚಿವ ಅಮಿತ್ ಶಾ ಗೆ ಅನಾರೋಗ್ಯ: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆರೋಗ್ಯ ಸಮಸ್ಯೆಯುಂಟಾದ ಹಿನ್ನೆಲೆಯಲ್ಲಿ, ವೈದ್ಯರ ಸಲಹೆಯ ಮೇರೆಗೆ ಅವರು ಹೋಟೆಲ್‌ನಲ್ಲೇ ಉಳಿದುಕೊಂಡಿದ್ದಾರೆ," ಎಂದು ಕೆಎಲ್‌ಇ ಸೊಸೈಟಿಯ ಅಧ್ಯಕ್ಷರು ಹಾಗೂ ರಾಜ್ಯಸಭೆಯ ಮಾಜಿ ಸದಸ್ಯರಾದ ಪ್ರಭಾಕರ್ ಕೋರೆ ಹೇಳಿದರು.

ಹುಬ್ಬಳ್ಳಿ: ಹಾಡಹಗಲೇ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ; ಭಯಾನಕ ವಿಡಿಯೋ ವೈರಲ್‌
ರಾಜ್ಯ

ಹುಬ್ಬಳ್ಳಿ: ಹಾಡಹಗಲೇ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ; ಭಯಾನಕ ವಿಡಿಯೋ ವೈರಲ್‌

ಹುಬ್ಬಳಿಯ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ಈ ಭೀಕರ ಕೊಲೆ ನಡೆದಿದ್ದು, ಸಿದ್ದೇಶ್ವರ ಪಾರ್ಕ್ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

Watch | ಹುಬ್ಬಳ್ಳಿ: ಪುಷ್ಕರಣಿಗಾಗಿ ಹೋರಾಟ; ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದ ಖಾಕಿ
ವಿಡಿಯೋ

Watch | ಹುಬ್ಬಳ್ಳಿ: ಪುಷ್ಕರಣಿಗಾಗಿ ಹೋರಾಟ; ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದ ಖಾಕಿ

ಹುಬ್ಬಳ್ಳಿ: ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ರಸ್ತೆ ಕಾಮಗಾರಿಗೆ ವಿರೋಧ, ಪ್ರತಿಭಟನೆ: ಬಿಜೆಪಿ ಶಾಸಕರು, ಪ್ರಮೋದ್ ಮುತಾಲಿಕ್ ಸೇರಿ ಹಲವರ ಬಂಧನ; Video
ರಾಜ್ಯ

ಹುಬ್ಬಳ್ಳಿ: ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ರಸ್ತೆ ಕಾಮಗಾರಿಗೆ ವಿರೋಧ, ಪ್ರತಿಭಟನೆ: ಬಿಜೆಪಿ ಶಾಸಕರು, ಪ್ರಮೋದ್ ಮುತಾಲಿಕ್ ಸೇರಿ ಹಲವರ ಬಂಧನ; Video

ಬಿಜೆಪಿ ಶಾಸಕರಾದ ಅರವಿಂದ್ ಬೆಲ್ಲದ್ ಮತ್ತು ಮಹೇಶ್ ಟೆಂಗಿನಕಾಯಿ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಇತರ ಹಲವಾರು ನಾಯಕರು ಮತ್ತು ಪ್ರತಿಭಟನಾಕಾರರು ಬಂಧಿಸಲ್ಪಟ್ಟವರಲ್ಲಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿ: POCSO ಕೇಸ್ ತನಿಖೆಯಲ್ಲಿ ಬಯಲಾಯ್ತು ಶಿಶು ಮಾರಾಟ ಜಾಲ; ಮೂವರು ಆರೋಪಿಗಳ ಬಂಧನ..!
ರಾಜ್ಯ

ಹುಬ್ಬಳ್ಳಿ: POCSO ಕೇಸ್ ತನಿಖೆಯಲ್ಲಿ ಬಯಲಾಯ್ತು ಶಿಶು ಮಾರಾಟ ಜಾಲ; ಮೂವರು ಆರೋಪಿಗಳ ಬಂಧನ..!

ತೀವ್ರ ವಿಚಾರಣೆ ನಡೆಸಿದಾಗ, ಆ ಮಗುವನ್ನು ಮಧ್ಯವರ್ತಿಗಳ ಮೂಲಕ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಅಲ್ಲದೆ, ಬಾಲಕಿ ಮತ್ತೆ ಗರ್ಭಿಣಿಯಾಗಿರುವ ಸಂಗತಿಯೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ: ಅತ್ಯಾಚಾರದಿಂದ ಮಗುವಿಗೆ ಜನ್ಮ ನೀಡಿದ್ದ ಅಪ್ರಾಪ್ತ ಬಾಲಕಿ ಮತ್ತೆ ಗರ್ಭಿಣಿ; ಮಗು ಮಾರಾಟದ ಶಂಕೆ, ತನಿಖೆ ಆರಂಭ!
ರಾಜ್ಯ

ಹುಬ್ಬಳ್ಳಿ: ಅತ್ಯಾಚಾರದಿಂದ ಮಗುವಿಗೆ ಜನ್ಮ ನೀಡಿದ್ದ ಅಪ್ರಾಪ್ತ ಬಾಲಕಿ ಮತ್ತೆ ಗರ್ಭಿಣಿ; ಮಗು ಮಾರಾಟದ ಶಂಕೆ, ತನಿಖೆ ಆರಂಭ!

ಒಂದೇ ಕುಟುಂಬದ ಇಬ್ಬರು ಅಪ್ರಾಪ್ತ ಬಾಲಕಿಯರಲ್ಲಿ ಒಬ್ಬಳು, ಈ ಹಿಂದೆ ಮಗುವಿಗೆ ಜನ್ಮ ನೀಡಿದ್ದ 15 ವರ್ಷದ ಬಾಲಕಿ ಇದೀಗ ಮತ್ತೆ ಗರ್ಭಿಣಿಯಾಗಿದ್ದು, ಪೊಲೀಸರು ಪೋಕ್ಸೋ ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.