HUBBALLI

Watch | ಹುಬ್ಬಳ್ಳಿ: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ!
ವಿಡಿಯೋ

Watch | ಹುಬ್ಬಳ್ಳಿ: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ!

ಬಾಲಕಿಯ ಹತ್ಯೆ ಆರೋಪಿ ಎನ್ಕೌಂಟರ್: ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ನಟ ಧ್ರುವ ಸರ್ಜಾ
ಸಿನಿಮಾ ಸುದ್ದಿ

ಬಾಲಕಿಯ ಹತ್ಯೆ ಆರೋಪಿ ಎನ್ಕೌಂಟರ್: ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ನಟ ಧ್ರುವ ಸರ್ಜಾ

ಹುಬ್ಬಳ್ಳಿಯಲ್ಲಿ ಮಗುವನ್ನು ಅತ್ಯಾಚಾರ ಮಾಡಿ ಕೊಂದವನನ್ನು ಎನ್ ಕೌಂಟರ್ ಮಾಡಿದ ಪಿ. ಎಸ್. ಐ ಅನ್ನಪೂರ್ಣ ಮತ್ತು ಹುಬ್ಬಳ್ಳಿ-ಧಾರವಾಡ ಪೋಲಿಸ್ ಆಯಕ್ತರಾದ ಶ್ರೀ ಎನ್. ಶಶಿಕುಮಾರ ಅವರ ತಂಡಕ್ಕೆ ಅಭಿನಂದನೆಗಳು.

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ! Video
ರಾಜ್ಯ

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ! Video

ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

ಹುಬ್ಬಳ್ಳಿಯಲ್ಲಿ ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ, ಕೊಲೆ; ಆರೋಪಿ ಎನ್‌ಕೌಂಟರ್‌ಗೆ ಸ್ಥಳೀಯರ ಆಗ್ರಹ!
ರಾಜ್ಯ

ಹುಬ್ಬಳ್ಳಿಯಲ್ಲಿ ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ, ಕೊಲೆ; ಆರೋಪಿ ಎನ್‌ಕೌಂಟರ್‌ಗೆ ಸ್ಥಳೀಯರ ಆಗ್ರಹ!

ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲಿನ ಪೈಶಾಚಿಕ ಕೃತ್ಯಗಳು ನಿಲ್ಲುತ್ತಿಲ್ಲ. ಹೌದು ಹುಬ್ಬಳ್ಳಿಯಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಭೀಕರ ಘಟನೆ ನಡೆದಿದೆ.

ಹುಬ್ಬಳ್ಳಿ: ರಾಮನವಮಿ ಶೋಭಾಯಾತ್ರೆ; ಸ್ಟೆಪ್ ಹಾಕಿ ಸಂಭ್ರಮಿಸಿದ ಪ್ರಲ್ಹಾದ ಜೋಶಿ! ವಿಡಿಯೋ
ರಾಜ್ಯ

ಹುಬ್ಬಳ್ಳಿ: ರಾಮನವಮಿ ಶೋಭಾಯಾತ್ರೆ; ಸ್ಟೆಪ್ ಹಾಕಿ ಸಂಭ್ರಮಿಸಿದ ಪ್ರಲ್ಹಾದ ಜೋಶಿ! ವಿಡಿಯೋ

ಭಾನುವಾರ ರಾತ್ರಿ ನಡೆದ ಭವ್ಯ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಸಚಿವರು, ಶ್ರೀರಾಮನ ಭಜನೆಯೊಂದಿಗೆ ಸ್ಟೆಪ್ ಹಾಕಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಹುಬ್ಬಳ್ಳಿ: ಡಿವೈಡರ್‌ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸಾವು
ರಾಜ್ಯ

ಹುಬ್ಬಳ್ಳಿ: ಡಿವೈಡರ್‌ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸಾವು

ಮೃತರನ್ನು ಸುಜಾತಾ ಹಿರೇಮಠ(60), ಗಾಯತ್ರಿ ಮಾಂತನಮಠ(67), ಶಕುಂತಲಾ ಹಿರೇಮಠ(72) ಸಂಪತ್​ ಕುಮಾರಿ (63) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿಯ ಪುರಾತನ ಚಂದ್ರಮೌಳೇಶ್ವರ ದೇಗುಲಕ್ಕೆ ಬಾಲಿವುಡ್‌ ನಟಿ ಸಾರಾ ಅಲಿಖಾನ್ ಭೇಟಿ: ಫೋಟೋ ವೈರಲ್
ರಾಜ್ಯ

ಹುಬ್ಬಳ್ಳಿಯ ಪುರಾತನ ಚಂದ್ರಮೌಳೇಶ್ವರ ದೇಗುಲಕ್ಕೆ ಬಾಲಿವುಡ್‌ ನಟಿ ಸಾರಾ ಅಲಿಖಾನ್ ಭೇಟಿ: ಫೋಟೋ ವೈರಲ್

ಚಂದ್ರಮೌಳೇಶ್ವರ ದೇವಸ್ಥಾನದ ಮೂರ್ತಿ ಮುಂದೆ ಕುಳಿತು ಪ್ರಾರ್ಥನೆ ಸಲ್ಲಿಸುತ್ತಿರುವ ಹಾಗೂ ಮುಖ್ಯದ್ವಾರ ಬಳಿಯ ಕಟ್ಟೆ – ಶಿಲ್ಪಕಲೆಯ ಎದುರು ನಿಂತಿರುವ ಫೋಟೋಗಳನ್ನು ತಮ್ಮ ಇನ್ಸ್ಟಾ ಗ್ರಾಮ್‌ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

ಹುಬ್ಬಳ್ಳಿ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಬ್ಲ್ಯಾಕ್​ ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನ ಬಂಧನ
ರಾಜ್ಯ

ಹುಬ್ಬಳ್ಳಿ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಬ್ಲ್ಯಾಕ್​ ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನ ಬಂಧನ

ಮಂಗಳವಾರ ಈ ಘಟನೆ ನಡೆದಿದ್ದು, ಈ ಹಿಂದೆ ವಿದ್ಯಾರ್ಥಿನಿ ಜೊತೆ ಸಂಬಂಧ ಹೊಂದಿದ್ದ 23 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Watch | ಹುಬ್ಬಳ್ಳಿಯಲ್ಲಿ ಹೋಳಿ; ಜಗ್ಗಲಗಿ ಹಬ್ಬ ಆಚರಣೆ
ವಿಡಿಯೋ

Watch | ಹುಬ್ಬಳ್ಳಿಯಲ್ಲಿ ಹೋಳಿ; ಜಗ್ಗಲಗಿ ಹಬ್ಬ ಆಚರಣೆ