HUBBALLI

ಹುಬ್ಬಳ್ಳಿ: ಹೊರಟ್ಟಿ ನಿವಾಸದ ಪಕ್ಕದ ಮನೆಗೆ ಕನ್ನಾ ಹಾಕಲು ಯತ್ನಿಸಿದ ಕಳ್ಳರ ಕಾಲಿಗೆ ಗುಂಡೇಟು!
ರಾಜ್ಯ

ಹುಬ್ಬಳ್ಳಿ: ಹೊರಟ್ಟಿ ನಿವಾಸದ ಪಕ್ಕದ ಮನೆಗೆ ಕನ್ನಾ ಹಾಕಲು ಯತ್ನಿಸಿದ ಕಳ್ಳರ ಕಾಲಿಗೆ ಗುಂಡೇಟು!

ಕರ್ನಾಟಕ ವಿಧಾನ ಪರಿಷತ್ತಿನ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರ ನಿವಾಸದ ಪಕ್ಕದ ಮನೆಯೊಂದಕ್ಕೆ ಕಳ್ಳರು ನುಗ್ಗಲು ಪ್ರಯತ್ನಿಸಿದ್ದರು.

ಮುಸ್ಲಿಮರಿಗಾಗಿ ರಾಜ್ಯ ಸರ್ಕಾರದ ಸಾಲ ಪ್ರಮಾಣ ಹೆಚ್ಚಳ: ಪ್ರಲ್ಹಾದ್ ಜೋಶಿ
ರಾಜ್ಯ

ಮುಸ್ಲಿಮರಿಗಾಗಿ ರಾಜ್ಯ ಸರ್ಕಾರದ ಸಾಲ ಪ್ರಮಾಣ ಹೆಚ್ಚಳ: ಪ್ರಲ್ಹಾದ್ ಜೋಶಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿತ್ತೂರು ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗಕ್ಕೆ ಅಂಥದ್ದೇನೂ ಕೊಡುಗೆ ಕೊಟ್ಟಿಲ್ಲ. ಇದು ಬಜೆಟ್ ಅಲ್ಲಿ ಮಾಡಿದ ಘನ ಘೋರ ಅನ್ಯಾಯ ಎಂದು ಖಂಡಿಸಿದರು.

ಹುಬ್ಬಳ್ಳಿ: 18 ವರ್ಷದ ಯುವತಿ ಮದ್ವೆಯಾಗಿದ್ದ 50 ವರ್ಷದ ಅಂಕಲ್ ಅರೆಸ್ಟ್!
ರಾಜ್ಯ

ಹುಬ್ಬಳ್ಳಿ: 18 ವರ್ಷದ ಯುವತಿ ಮದ್ವೆಯಾಗಿದ್ದ 50 ವರ್ಷದ ಅಂಕಲ್ ಅರೆಸ್ಟ್!

ಹುಬ್ಬಳ್ಳಿ ಚಾಲುಕ್ಯ ನಗರದ ನಿವಾಸಿ ಕರೀಷ್ಮಾ ಎಂಬ ಯುವತಿ ಮನೆಯಿಂದ ನಾಪತ್ತೆಯಾಗಿದ್ದರು. ನಂತರ 50 ವರ್ಷದ ಸೆಕ್ಯೂರಿಟಿ ಪ್ರಕಾಶ್​​ ಎನ್ನುವಾತನ ಜೊತೆ ಪತ್ತೆಯಾಗಿದ್ದಳು.

ಹುಬ್ಬಳ್ಳಿ: ಮಕ್ಕಳಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥ ಕದ್ದು ಮಾರಾಟ; 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ
ರಾಜ್ಯ

ಹುಬ್ಬಳ್ಳಿ: ಮಕ್ಕಳಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥ ಕದ್ದು ಮಾರಾಟ; 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ

4 ಲಕ್ಷ ರೂ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.‌

Neha Hiremath ಹತ್ಯೆ ಆರೋಪಿ ಫಯಾಜ್ ಕಾಲೇಜಿನಿಂದ ಅಮಾನತು; ಪ್ರಕರಣ CBIಗೆ ನೀಡುವಂತೆ ಮುತಾಲಿಕ್ ಆಗ್ರಹ!
ರಾಜ್ಯ

Neha Hiremath ಹತ್ಯೆ ಆರೋಪಿ ಫಯಾಜ್ ಕಾಲೇಜಿನಿಂದ ಅಮಾನತು; ಪ್ರಕರಣ CBIಗೆ ನೀಡುವಂತೆ ಮುತಾಲಿಕ್ ಆಗ್ರಹ!

ಕಳೆದ ಏಪ್ರಿಲ್ 18ರಂದು ಕಾಲೇಜು ಆವರಣದಲ್ಲೇ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ಆರೋಪಿ ಫಯಾಜ್ ನನ್ನು ಕಾಲೇಜಿನಿಂದ ಅಮಾನತು ಮಾಡದೇ ಇರುವ ವಿಚಾರ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

ಹುಬ್ಬಳ್ಳಿ: ಯುವಕನ ಹತ್ಯೆ; ಪೊಲೀಸರ ಮೇಲೆ ಹಲ್ಲೆ ನಡೆಸಿದ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು
ರಾಜ್ಯ

ಹುಬ್ಬಳ್ಳಿ: ಯುವಕನ ಹತ್ಯೆ; ಪೊಲೀಸರ ಮೇಲೆ ಹಲ್ಲೆ ನಡೆಸಿದ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು

ಆರೋಪಿಗಳನ್ನು ಅಭಿಷೇಕ್, ವಿನೋದ್ ಮತ್ತು ಯಲ್ಲಪ್ಪ ಎಂದು ಗುರುತಿಸಲಾಗಿದೆ.

'ನನ್ನ ಹೆಂಡತಿಯ ಕಾಟ ತಾಳಲಾರದೆ ಸತ್ತೆನು'; ಶವಪೆಟ್ಟಿಗೆ ಮೇಲೆ ಪ್ರಿಂಟ್, ವ್ಯಕ್ತಿ ಆತ್ಮಹತ್ಯೆ!
ರಾಜ್ಯ

'ನನ್ನ ಹೆಂಡತಿಯ ಕಾಟ ತಾಳಲಾರದೆ ಸತ್ತೆನು'; ಶವಪೆಟ್ಟಿಗೆ ಮೇಲೆ ಪ್ರಿಂಟ್, ವ್ಯಕ್ತಿ ಆತ್ಮಹತ್ಯೆ!

ರಾಜ್ಯದಲ್ಲಿ ಇತ್ತೀಚೆಗೆ ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನು ಪತ್ನಿ ಕಿರುಕುಳ ತಾಳಲಾರದೆ ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿನಗರದಲ್ಲಿ ನಡೆದಿದೆ.

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿ ಮನಬಂದಂತೆ ಥಳಿತ; 8 ಮಂದಿ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿ ಮನಬಂದಂತೆ ಥಳಿತ; 8 ಮಂದಿ ವಿರುದ್ಧ ಪ್ರಕರಣ ದಾಖಲು

ಮೆಹಬೂಬ್ ಅಲಿ ತಾರಿಹಾಳ್ ಎಂಬಾತ ಕೆಲಸದ ನೆಪದಲ್ಲಿ ಯುವಕನ ಕರೆಸಿಕೊಂಡು ಅಹರಿಸಿದ್ದಾನೆ.

ಹುಬ್ಬಳ್ಳಿ: ಅತ್ಯಾಚಾರ ಎಸಗಿ, ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿಯ ಬಂಧನ
ರಾಜ್ಯ

ಹುಬ್ಬಳ್ಳಿ: ಅತ್ಯಾಚಾರ ಎಸಗಿ, ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿಯ ಬಂಧನ

ರಾಸಲೀಲೆಯ ವಿಡಿಯೋಗಳನ್ನು ಇಟ್ಟುಕೊಂಡು “ನಾನು ಹೇಳಿದಂತೆ ಕೇಳಬೇಕು” ಎಂದು ಬ್ಲ್ಯಾಕ್‌ಮೇಲ್ ಮಾಡಿ, ಅವರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಪೊಲೀಸರು ಹೇಳಿದ್ದಾರೆ.