HUBBALLI

ಮುಗಿಯದ ಮುಖ್ಯಮಂತ್ರಿ ಹುದ್ದೆ ಗುದ್ದಾಟ: ನಾನೊಬ್ಬ ದಲಿತ, ನಾನೇಕೆ ಸಿಎಂ ಆಗಬಾರದು- ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ
'ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯು ನನ್ನ ಹೆಸರನ್ನು ಅಂಗೀಕರಿಸುತ್ತದೆಯೇ ಎಂಬುದರ ಬಗ್ಗೆ ನನಗೆ ಖಾತರಿಯಿಲ್ಲ. ಹೈಕಮಾಂಡ್ ನಿರ್ಧರಿಸಿದರೆ ನಾನು ಸಿಎಂ ಆಗುತ್ತೇನೆ' ಎಂದು ಹೇಳಿದರು.

ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಭಕ್ತರು ಸಾವು; ಸಂತ್ರಸ್ತರಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಂತೋಷ್ ಲಾಡ್
ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

Watch | ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಒಂಬತ್ತು ಮಾಲಾಧಾರಿಗಳಿಗೆ ಗಾಯ!

ಸಿಲಿಂಡರ್ ಸ್ಫೋಟ: 9 ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಗಂಭೀರ ಗಾಯ, KMC ಆಸ್ಪತ್ರೆಗೆ ದಾಖಲು!
ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿದ್ದಾರೆ.

ಡ್ರಗ್ಸ್ ಬೇಡ, ಓದಿನಲ್ಲಿ ನಶೆ ಕಂಡುಕೊಳ್ಳಿ: ಕಾಲೇಜು ವಿದ್ಯಾರ್ಥಿಗಳಿಗೆ ಶಿವಣ್ಣ ಸಲಹೆ
ಹುಬ್ಬಳ್ಳಿ-ಧಾರವಾಡದಲ್ಲಿ ಕಾಲೇಜು ವಿದ್ಯಾರ್ಥಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಶಿವಣ್ಣ, "ನಿಮ್ಮ ಕನಸುಗಳನ್ನು ಸಾಧಿಸಲು ವ್ಯಸನಿಯಾಗಿರಿ, ಮಾದಕ ವಸ್ತುಗಳಿಗಲ್ಲ" ಎಂದು ಪ್ರಬಲ ಸಂದೇಶವನ್ನು ಹಂಚಿಕೊಂಡರು.

ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಇಬ್ಬರು ದರೋಡೆಕೋರರ ಕಾಲಿಗೆ ಗುಂಡೇಟು
ಮೂಲತಃ ಮಂಗಳೂರು ಮೂಲದ ಭರತ್, ಫಾರುಕ್ ಕಾರು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ಇವರ ಗ್ಯಾಂಗ್‌ನಲ್ಲಿ 15 ಜನರಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ರಾಹುಲ್ ಸುರ್ವೆ ಕಾರು ಅಡ್ಡಗಟ್ಟಿ ಖದೀಮರು ದರೋಡೆ ಮಾಡಿದ್ದರು.

NWKRTC: 127 ನೂತನ ಬಸ್ ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಸಾರಿಗೆ ಸಂಸ್ಥೆಗಳಲ್ಲಿ ಕಳೆದ 7-8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ, 9 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದು, 1 ಸಾವಿರ ಜನರು ಅನುಕಂಪ ಆಧಾರದ ಮೇಲೆ ನೇಮಕ

ವಕ್ಫ್ ಆಸ್ತಿ ವಿವಾದ: ಹುಬ್ಬಳ್ಳಿ, ವಿಜಯಪುರಕ್ಕೆ JPC ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ; ರೈತರಿಂದ 500 ಅಹವಾಲು ಸ್ವೀಕಾರ
ದಾಖಲೆ ತಿದ್ದುವಿಕೆ, ಮ್ಯುಟೇಶನ್, ವಕ್ಫ್ ದಾಖಲೆ ಬದಲಾವಣೆ ಮಾಡಿರುವುದು ಖಾತ್ರಿಯಾಗಿದೆ. ರಾಜ್ಯ ಸರಕಾರ ಏನು ಮಾಡುತ್ತಿದೆ. ಇದಕ್ಕೆ ಯಾರು ಹೊಣೆ? ಎಂದು ಅವರು ಪ್ರಶ್ನಿಸಿದರು.

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ; ರಾಜಕೀಯ ಉದ್ದೇಶದಿಂದ ರಾಜ್ಯಕ್ಕೆ ಜೆಪಿಸಿ ಭೇಟಿ: ಡಿ.ಕೆ ಶಿವಕುಮಾರ್
ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಕೇವಲ ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ ಎಂದು ತಿಳಿಸಿದರು.

