HUBBALLI

ಹುಬ್ಬಳ್ಳಿಯಿಂದ ಬೆಂಗಳೂರಿಗೆ ಏಕಮುಖ ವಿಶೇಷ ರೈಲು ಸಂಚಾರ
ರಾಜ್ಯ

ಹುಬ್ಬಳ್ಳಿಯಿಂದ ಬೆಂಗಳೂರಿಗೆ ಏಕಮುಖ ವಿಶೇಷ ರೈಲು ಸಂಚಾರ

ರೈಲು ಸಂಖ್ಯೆ 07357 ಎಸ್ಎಸ್ಎಸ್ ಹುಬ್ಬಳ್ಳಿ-ಎಸ್ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ಏಕಮುಖ ವಿಶೇಷ ರೈಲು ಆಗಿದೆ.

ಹುಬ್ಬಳ್ಳಿ: ಹುಚ್ಚು ಹಿಡಿದ ಸಾಕು ನಾಯಿ ಕಚ್ಚಿ 30 ಮಂದಿಗೆ ಗಾಯ, ಸ್ಥಳೀಯರ ಆಕ್ರೋಶ
ರಾಜ್ಯ

ಹುಬ್ಬಳ್ಳಿ: ಹುಚ್ಚು ಹಿಡಿದ ಸಾಕು ನಾಯಿ ಕಚ್ಚಿ 30 ಮಂದಿಗೆ ಗಾಯ, ಸ್ಥಳೀಯರ ಆಕ್ರೋಶ

ಗೋಕುಲ ರೋಡ್​ನಲ್ಲಿ ಸೋಮವಾರ ಮಧ್ಯಾಹ್ನ 30ಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿತ್ತು. ಈ ಪೈಕಿ 16ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂತ್ರಸ್ತರಿಗೆ ತೀವ್ರ ಗಾಯಗಳಾಗಿದ್ದು ರಕ್ತಸ್ರಾವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ 3 ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆಲುವು: ಸಿಎಂ ಸಿದ್ದರಾಮಯ್ಯ ವಿಶ್ವಾಸ
ರಾಜ್ಯ

ರಾಜ್ಯದ 3 ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆಲುವು: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಉಪಚುನಾವಣೆಗೆ ಮುಂಚಿತವಾಗಿ ಸಿದ್ಧತೆಗಳನ್ನು ಪ್ರಾರಂಭಿಸಲಾಗಿತ್ತು. ಗೆಲುವನ್ನು ಖಚಿತಪಡಿಸಿಕೊಳ್ಳಲು ಸಮರ್ಥ ಅಭ್ಯರ್ಥಿಗಳನ್ನು ಕೂಡ ಘೋಷಣೆ ಮಾಡಲಾಗಿದೆ. ಹೀಗಾಗಿ ಈ ಬಾರಿ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ.

ದೇಸಿ ಬೀಜ ಬ್ಯಾಂಕ್‌ ಸ್ಥಾಪನೆಗೆ ಅವಕಾಶ ನೀಡಿ: ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ರೈತರ ನಿರ್ಧಾರ
ರಾಜ್ಯ

ದೇಸಿ ಬೀಜ ಬ್ಯಾಂಕ್‌ ಸ್ಥಾಪನೆಗೆ ಅವಕಾಶ ನೀಡಿ: ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ರೈತರ ನಿರ್ಧಾರ

ರಾಜ್ಯ ಸರ್ಕಾರ ತನ್ನ 2024 ರ ಬಜೆಟ್‌ನಲ್ಲಿ ಮೊದಲ ಬಾರಿಗೆ ದೇಸಿ ಬೀಜ ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ಹಣ ಮೀಸಲಿಡುವ ವಾಗ್ದಾನ ಮಾಡಿತ್ತು. ಈ ಅವಕಾಶದೊಂದಿಗೆ ಸಾವಿರಾರು ಬೆಳೆಗಳ ಬೀಜಗಳನ್ನು ಸಂರಕ್ಷಿಸಲು ರೈತರು ಗಮನ ಹರಿಸಿದ್ದಾರೆ.

ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಕಿಡಿ
ರಾಜ್ಯ

ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಕಿಡಿ

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇನ್ನೂ ಪ್ರಕರಣದ ತನಿಖೆ ನಡೆಸುತ್ತಿರುವಾಗ, ಸರ್ಕಾರ ಅದನ್ನು ಕೈಬಿಡುವುದು ಸರಿಯಲ್ಲ. “ಘಟನೆಗಳು ಭಯೋತ್ಪಾದನಾ ಕೃತ್ಯಗಳಿಗಿಂತ ಕಡಿಮೆ ಇರಲಿಲ್ಲ. ಪೊಲೀಸರು ಮತ್ತು ನ್ಯಾಯಾಂಗ ಪ್ರಕರಣಗಳನ್ನು ಕೈಬಿಡುವುದನ್ನು ವಿರೋಧಿಸಿದರೆ, ಸರ್ಕಾರ ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿದೆ

ಹುಬ್ಬಳ್ಳಿ ಗಲಭೆ ಪ್ರಕರಣ, ಹಿಂಪಡೆದ ಕಾಂಗ್ರೆಸ್ ಸರ್ಕಾರ!
ರಾಜ್ಯ

ಹುಬ್ಬಳ್ಳಿ ಗಲಭೆ ಪ್ರಕರಣ, ಹಿಂಪಡೆದ ಕಾಂಗ್ರೆಸ್ ಸರ್ಕಾರ!

ಅಂಜುಮನ್-ಎ-ಇಸ್ಲಾಂ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿತ್ತು. ಬಳಿಕ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆಯಲು ನಿರ್ಧರಿಸಿದ 43 ಪ್ರಕರಣಗಳಲ್ಲಿ ಇದೂ ಒಂದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ವಿಪಕ್ಷ ಹಣಿಯಲು ಅಧಿಕಾರಿಗಳ ದುರುಪಯೋಗ: ಬಸವರಾಜ ಬೊಮ್ಮಾಯಿ
ರಾಜಕೀಯ

ರಾಜ್ಯದಲ್ಲಿ ವಿಪಕ್ಷ ಹಣಿಯಲು ಅಧಿಕಾರಿಗಳ ದುರುಪಯೋಗ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಕೇಸ್ ಹಾಕಲಾಗುತ್ತಿದೆ. ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು: 10 ಏರ್ ಬಸ್ ನಿಲುಗಡೆಗೆ ವಿಸ್ತರಣೆ!
ರಾಜ್ಯ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು: 10 ಏರ್ ಬಸ್ ನಿಲುಗಡೆಗೆ ವಿಸ್ತರಣೆ!

ಈಗ ವಾರ್ಷಿಕ 50 ಸಾವಿರ ಪ್ರಯಾಣಿಕರಿಗೆ ತಕ್ಕದಾಗಿ ಟರ್ಮಿನಲ್ ಇದೆ. ಇದನ್ನು 2.5 ಲಕ್ಷ ಪ್ರಯಾಣಿಕರಿಗೆ ತಕ್ಕಂತೆ, ಅಗತ್ಯ ಸೌಲಭ್ಯಗಳೊಂದಿಗೆ ವಿಸ್ತರಿಸಲಾಗುತ್ತಿದೆ. ಬಹು ದೊಡ್ಡ ಪ್ರಮಾಣದಲ್ಲಿ ಹೊಸ ಟರ್ಮಿನಲ್ ಅನ್ನು ಅಭಿವೃದ್ಧಿ ಪ

ಎಚ್ ಡಿಕೆಗೆ ಹಂದಿ ಪದ ಬಳಕೆ: ADGP ಬೆಲೆ ತೆರಬೇಕಾಗುತ್ತದೆ, ಕೇಡರ್ ಕಂಟ್ರೋಲ್ ಮೂಲಕ ಕ್ರಮ- ಪ್ರಲ್ಹಾದ್ ಜೋಶಿ
ರಾಜ್ಯ

ಎಚ್ ಡಿಕೆಗೆ ಹಂದಿ ಪದ ಬಳಕೆ: ADGP ಬೆಲೆ ತೆರಬೇಕಾಗುತ್ತದೆ, ಕೇಡರ್ ಕಂಟ್ರೋಲ್ ಮೂಲಕ ಕ್ರಮ- ಪ್ರಲ್ಹಾದ್ ಜೋಶಿ

ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್ ಕಂಡಕ್ಟ್ ರೂಲ್ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ.ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಹೀಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ ಇದನ್ನು ಗಂಭೀರವಾಗಿ ಪರಿಗಣಿಸಲಿದೆ.