HUBBALLI

ಯಾವ ಕಾಲಕ್ಕೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಪ್ರಲ್ಹಾದ ಜೋಶಿ
ದೇಶದಲ್ಲಿ ರಾಹುಲ್ ಗಾಂಧಿ ನಾಯಕತ್ವದಲ್ಲಿ ತಾವು ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂಬ ಸತ್ಯ ಕಾಂಗ್ರೆಸ್ಸಿಗರಿಗೆ ಗೊತ್ತಾಗಿದೆ. ಹಾಗಾಗಿ ಶತಾಯ-ಗತಾಯ ಕೇಂದ್ರ ಸರ್ಕಾರ ವಿರುದ್ಧ ಇಲ್ಲ ಸಲ್ಲದ ಮಾತಾಡುತ್ತಾರೆ ಅಷ್ಟೇ.

Hubballi: ಫ್ಲೈಓವರ್ ಕಾಮಗಾರಿ ರಾಡ್ ಬಿದ್ದು ಎಎಸ್ಐ ಸಾವು, ಸಂತೋಷ್ ಲಾಡ್ ಸಂತಾಪ
ಸೆಪ್ಟೆಂಬರ್ 10ರಂದು ಕೋರ್ಟ್ ವೃತ್ತದ ಬಳಿ ಕರ್ತವ್ಯದ ವೇಳೆ ಫ್ಲೈಓವರ್ ಕಾಮಗಾರಿಯ ರಾಡ್ ಬಿದ್ದು ಎಎಸ್ಐ ನಾಭಿರಾಜ್ ದಯಣ್ಣವರ ಗಂಭೀರವಾಗಿ ಗಾಯಗೊಂಡಿದ್ದರು.

ಓಣಂ ಹಬ್ಬದ ಪ್ರಯುಕ್ತ ಹುಬ್ಬಳ್ಳಿ-ಕೊಚುವೇಲಿ ನಡುವೆ ವಿಶೇಷ ರೈಲು!
ರೈಲು ಸಂಖ್ಯೆ (07333) ಸೆಪ್ಟೆಂಬರ್ 13 ರಂದು ಬೆಳಿಗ್ಗೆ 06:55 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 06:45 ಕ್ಕೆ ಕೊಚುವೇಲಿ ತಲುಪಲಿದೆ.

ನಾನು ವಿಜಯೇಂದ್ರ ರಾಜೀನಾಮೆ ಕೇಳ್ತೀನಿ... ಅವರು ಕೊಡ್ತಾರ?

ಹುಬ್ಬಳ್ಳಿ: SWRನ ಶೇ. 80 ರಷ್ಟು ಸಿಬ್ಬಂದಿ ಯುಪಿಎಸ್ ಪ್ರಯೋಜನ ಪಡೆಯಲಿದ್ದಾರೆ
ಉದ್ಯೋಗಿಗಳಿಗೆ ಅಸ್ತಿತ್ವದಲ್ಲಿರುವ NPS ಮತ್ತು UPS ನಲ್ಲಿ ಯಾವುದಾದರು ಒಂದನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ.

ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ: ಬಸವರಾಜ ಬೊಮ್ಮಾಯಿ ಆರೋಪ
ಸರ್ಕಾರದಲ್ಲಿ ಖಜಾನೆ ಸಂಪೂರ್ಣ ಖಾಲಿಯಾಗಿದೆ. ಬರಗಾಲದಲ್ಲೂ ಸೂಕ್ತ ಪರಿಹಾರ ಕ್ರಮ ಕೈಗೊಂಡಿಲ್ಲ. ಪ್ರವಾಹ ಪೀಡಿತ ಪ್ರದೇಶಗಳಿಗೆ ಯಾವುದೇ ಪರಿಹಾರ ನೀಡಿಲ್ಲ. ವಿಡಿಯೋ ಕಾಲ್ ಮಾಡಿದ್ದು ಬಿಟ್ಟರೆ ಬೇರೇನೂ ಮಾಡಿಲ್ಲ. ರಾಜ್ಯದಲ್ಲಿ ಸರ್ಕಾರ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುತ್ತಿಲ್ಲ.

ಧ್ವಜ ವಿವಾದಗಳು: ತುಮಕೂರಿನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ; ಹುಬ್ಬಳ್ಳಿಯಲ್ಲಿ ವಲಿ ದರ್ಗಾ ಬೋರ್ಡ್ ಹಾಕಿ ಧ್ವಜಾರೋಹಣ!
78ನೇ ಸ್ವಾತಂತ್ಯ್ರೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ತುಮಕೂರಿನ ಕುಣಿಗಲ್‌ನಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದ್ದು ಇದಕ್ಕೆ ಸ್ಥಳೀಯ ಯುವಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದರು.

ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು
ಆರೋಪಿ ವಿರುದ್ಧ ಹೈದರಾಬಾದ್, ಕಲಬುರಗಿ, ಅಹ್ಮದನಗರ, ಸೂರತ್ ಮತ್ತು ಮುಂಬೈನಲ್ಲಿ ಕೊಲೆ, ಡಕಾಯಿತಿ, ದರೋಡೆ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಅರ್ಚಕ ದೇವೇಂದ್ರಪ್ಪ ಕೊಲೆ ಪ್ರಕರಣ; ಆರೋಪಿ ಬಂಧನ
ಕುಟುಂಬದಲ್ಲಿ ಮೇಲಿಂದ ಮೇಲೆ ಸಾವುಗಳ ಸಂಭವಿಸಿದ್ವು. ಆ ಸಾವುಗಳಿಗೆ ಇದೇ ಅರ್ಚಕ ದೇವೇಂದ್ರಪ್ಪ ಹೊನ್ನಳ್ಳಿ ಕಾರಣ ಎಂದು ಆರೋಪಿ ನಂಬಿದ್ದ. ದೇವೇಂದ್ರಪ್ಪ ಬ್ಲಾಕ್ ಮ್ಯಾಜಿಕ್ ಮಾಡುತ್ತಿದ್ದ, ಅದೇ ಕಾರಣಕ್ಕೆ ತನ್ನ ಕುಟುಂಬದಲ್ಲಿ ತೊಂದರೆ ಆಗುತ್ತಿದೆ ಎಂದು ನಂಬಿದ್ದ.

