HUBBALLI

KSRTC ಬಸ್ ನಲ್ಲಿ ರೀಲ್ಸ್; ಚಾಲಕನ ಅಪಘಾತ ದಾಖಲು: ಅಮಾಯಕ ಜೀವಗಳು ಬಲಿ, ರೈತ ಕಂಗಾಲು
ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಬಸ್ ಸಂಚರಿಸುತ್ತಿತ್ತು. ಚಾಲಕ ಬಸ್ ಚಾಲನೆ ಮಾಡುತ್ತಿರುವಾಗ ಮತ್ತೊಬ್ಬರು ರೀಲ್ಸ್ ಮಾಡುತ್ತಿದ್ದರು.

ಶಿರಸಿ ಮೂಲದ ಯುವತಿ ಡಾ. ಶೃತಿ ಹೆಗ್ಡೆಗೆ ಮಿಸ್ ಯೂನಿವರ್ಸ್ ಪೆಟೈಟ್ ಕಿರೀಟ!
ಚರ್ಮರೋಗ ತಜ್ಞೆಯಾಗಿರುವ ಶ್ರುತಿ, 2018ರಲ್ಲಿ ಮಿಸ್ ಸೌತ್ ಇಂಡಿಯಾದ ಹಾಗೂ 2023ರಲ್ಲಿ ನಡೆದ ಜಾಗತಿಕ ಮಿಸ್ ಏಷ್ಯಾ ಇಂಟರ್‌ನ್ಯಾಷನಲ್ ಇಂಡಿಯಾ ಸೌಂದರ್ಯ ಸ್ಪರ್ಧೆಯಲ್ಲಿ ಎರಡನೇ ರನ್ನರ್ ಅಪ್ ಆಗಿದ್ದರು.

ಅಂಜಲಿ ಹತ್ಯೆ ಪ್ರಕರಣ: ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ಒದಗಿಸಲು ಕ್ರಮ- ಡಾ. ಜಿ. ಪರಮೇಶ್ವರ್
ಸಾಮಾನ್ಯವಾಗಿ ಹತ್ಯೆ ಪ್ರಕರಣಗಳಲ್ಲಿ ಸರ್ಕಾರಿ ಪರಿಹಾರ ನೀಡಲ್ಲ. ಆದರೆ, ಸಂತ್ರಸ್ತೆ ಕುಟುಂಬದ ತೀವ್ರ ಬಡತನವನ್ನು ಪರಿಗಣಿಸಿ, ಇದನ್ನು ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಿದೆ.

ರೇಸಿಂಗ್ ಬೈಕ್ ಕೊಡಿಸಲಿಲ್ಲ ಎಂದು ಪುತ್ರ ಆತ್ಮಹತ್ಯೆ: ನೊಂದು ರೈಲಿಗೆ ತಲೆ ಕೊಟ್ಟ ತಾಯಿ
ಧನರಾಜ ಸುರೇಶ ನಾಯಕ (18) ಹಾಗೂ ಈತನ ತಾಯಿ ಭಾಗ್ಯಮ್ಮ ನಾಯಕ (43) ಆತ್ಮಹತ್ಯೆ ಮಾಡಿಕೊಂಡವರು.

ಲೋಕಸಭೆ ಚುನಾವಣೆಯಲ್ಲಿ ಜನ ತಿರಸ್ಕರಿಸಿದ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಸೇಡು ತೀರಿಸಿಕೊಳ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಲೋಕಸಭೆ ಚುನಾವಣೆಯಲ್ಲಿ ಮತ ನೀಡಲಿಲ್ಲ ಎಂಬ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಮೇಲೂ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

ಕಾಂಗ್ರೆಸ್ 'ಗ್ಯಾರಂಟಿಗಳು ಇನ್ನೂ ಫಲಾನುಭವಿಗಳಿಗೆ ತಲುಪಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯವಿದ್ದು, ಗ್ಯಾರಂಟಿ ಕುರಿತು ಪಕ್ಷದ ನಾಯಕರ ಹೇಳಿಕೆಗಳೇ ಅದಕ್ಕೆ ಸಾಕ್ಷಿಯಾಗಿವೆ ಎಂದು ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ತಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು- ಬಸವರಾಜ ಬೊಮ್ಮಾಯಿ
ರೇಣುಕಾಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ.ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ಒತ್ತಾಯಿಸಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣ ಪತ್ರ ವೈರಲ್; ಕ್ರಮಕ್ಕೆ ಆಗ್ರಹ
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು ಮತ್ತು ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು.

