HUBBALLI

ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಯರ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್ ಅಪ್ಲೋಡ್ ಮಾಡುತ್ತಿದ್ದ ವ್ಯಕ್ತಿ ಬಂಧನ
ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌ಗಳನ್ನು ಅಪ್ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ನರ್ಸ್‌ಗಳ ಮೇಲೆ ಅವಹೇಳನಕಾರಿ ರೀಲ್ಸ್: 11 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು!
ನರ್ಸ್‌ಗಳ ಮೇಲೆ ಅವಹೇಳನಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಕ್ಕಾಗಿ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯೊಂದರ 11 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.

ಕೊಡುವುದರಲ್ಲಿನ ಸಂತೋಷ: ನಿರ್ಗತಿಕ ವರ್ಗಗಳಿಗೆ ಹುಬ್ಬಳ್ಳಿ ದಂಪತಿಗಳ ನೆರವಿನಹಸ್ತ!
ಜೀವನದಲ್ಲಿ ಎಷ್ಟು ಸಂಪಾದನೆ ಮಾಡಿದರೂ, ಪರರಿಗೆ ಕೊಡುವುದರಲ್ಲಿರುವ ಸಂತೋಷವೇ ಬೇರೆ. ಈ ಮಾತನ್ನು ಈ ಹುಬ್ಬಳ್ಳಿಯ ದಂಪತಿಗಳು ಅಕ್ಷರಶಃ ಪಾಲಿಸಿಕೊಂಡು ಬರುತ್ತಿದ್ದಾರೆ.

ನುಸುಳುಕೋರರ ವಿರುದ್ಧ ಕೇಂದ್ರ ಕ್ರಮ; ಕೋಪದ ಪ್ರತಿಕ್ರಿಯೆಯಾಗಿ ಮಣಿಪುರ ಹಿಂಸಾಚಾರ: ಶೋಭಾ ಕರಂದ್ಲಾಜೆ
ಮಣಿಪುರದಲ್ಲಿ ನಡೆದ ಹಿಂಸಾಚಾರವು ನುಸುಳುಕೋರರನ್ನು ಅವರವರ ದೇಶಕ್ಕೆ ಓಡಿಸುವ ಕೇಂದ್ರದ ಕ್ರಮಕ್ಕೆ ದೊರೆತಿರುವ 'ಕೋಪದ ಪ್ರತಿಕ್ರಿಯೆ' ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಬಣ್ಣಿಸಿದ್ದಾರೆ.

ನಶಿಸುತ್ತಿರುವ 'ಜಲ್ ತರಂಗ್' ಸಂಗೀತದ ಕಂಪನ್ನು ವಿಶ್ವದೆಲ್ಲೆಡೆ ಪಸರಿಸುತ್ತಿರುವ ವಿದುಷಿ ಶಶಿಕಲಾ ದಾನಿ!
ಹುಬ್ಬಳ್ಳಿಯ ಹೆಸರಾಂತ ಜಲ ತರಂಗ್ ವಾದಕಿ ವಿದುಷಿ ಶಶಿಕಲಾ ದಾನಿ ಅವರು ತಮ್ಮ ಮನಮೋಹಕ ಪ್ರದರ್ಶನ ಮತ್ತು ಗಹನವಾದ ಸಂಗೀತದ ಮೂಲಕ ಪ್ರೇಕ್ಷಕರನ್ನು ಸೆಳೆದಿದ್ದಾರೆ.

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿ ಮನಬಂದಂತೆ ಥಳಿತ; ವಿಡಿಯೋ ವೈರಲ್
ಯುವಕನ ಬೆತ್ತಲೆಗೊಳಿಸಿದ ಗುಂಪೊಂದು ಮನಬಂದಂತೆ ಥಳಸಿರುವ ಘಟನೆಯೊಂದು ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ
ದಾವಣಗೆರೆ ರೈಲು ನಿಲ್ದಾಣದ ಬಳಿ ಶನಿವಾರ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ವೇಗದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕಿಟಕಿ ಗಾಜು ಜಖಂಗೊಂಡಿದೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ ಅಪರಾಧ: ಜಗದೀಶ್ ಶೆಟ್ಟರ್ ವಾಗ್ದಾಳಿ
ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಮೂಲಕ ಕರ್ನಾಟಕ ಅಕ್ಕಿ ಖರೀದಿಗೆ ನಿರಾಕರಿಸಿರುವ ಕೇಂದ್ರದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್, ಇದು ಅಕ್ಷಮ್ಯ ಅಪರಾಧ’ ಎಂದು ಆರೋಪಿಸಿದರು.

ಹುಬ್ಬಳ್ಳಿ: ಕೆಎಸ್‌ಆರ್ ಟಿಸಿ ಬಸ್‌ನಲ್ಲಿ ವೃದ್ಧೆಗೆ ಕಪಾಳಮೋಕ್ಷ ಮಾಡಿದ ಕಂಡಕ್ಟರ್, ವಿಡಿಯೋ ವೈರಲ್
ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ನೌಕರರು ಮಹಿಳಾ ಪ್ರಯಾಣಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ ಮಹಿಳಾ ಕಂಡಕ್ಟರ್‌ಯೊಬ್ಬರು ವೃದ್ಧೆಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ಶುಕ್ರವಾರ ವರದಿಯಾಗಿದೆ.

