HUBBALLI

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ- ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ: ನಿರ್ಮಾಣ ಹಂತದ ಶಾಲಾ ಕೊಠಡಿ ಗೋಡೆ ಕುಸಿದು ವಿದ್ಯಾರ್ಥಿ ದುರ್ಮರಣ
ಹುಬ್ಬಳ್ಳಿ: ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಕಿರೇಸೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ವಿದ್ಯಾರ್ಥಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಂಗ್ರೆಸ್ ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ; ವಿದ್ಯುತ್ ದರ ಏರಿಕೆ ನಮ್ಮ ಸರ್ಕಾರ ಮಾಡಿಲ್ಲ: ಮಾಜಿ ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿ: ಗರ್ಭಿಣಿ ಮಹಿಳೆಗೆ ಕಚ್ಚಿದ ಹಾವು, ಕಿಮ್ಸ್ ನಲ್ಲಿ ಜೀವನ್ಮರಣದ ಹೋರಾಟ
ಹಾವೇರಿಯ 28 ವರ್ಷದ ಗರ್ಭಿಣಿ ಮಹಿಳೆಯೊಬ್ಬರಿಗೆ ವಿಷಕಾರಿ ಹಾವು ಕಚ್ಚಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಹಿಳೆ ಮತ್ತು ಮಗು ರಕ್ಷಿಸಲು...

ಕಷ್ಟ ಕಾಲದಲ್ಲಿ ನಮ್ಮ ಕೈಹಿಡಿದವರನ್ನು ಈಗ ಕೈ ಬಿಡುವ ಪ್ರಶ್ನೆಯೇ ಇಲ್ಲ: ಹುಬ್ಬಳ್ಳಿಯಲ್ಲಿ ಶೆಟ್ಟರ್ ಭೇಟಿ ಮಾಡಿದ ಡಿಕೆ ಶಿವಕುಮಾರ್
ಇಷ್ಟು ದಿನ ಚುನಾವಣೆಯಲ್ಲಿ ಬ್ಯುಸಿ ಇದ್ದೆ. ಪಕ್ಷಕ್ಕೆ ಶಕ್ತಿ ಕೊಟ್ಟ ಅನೇಕ ನಾಯಕರನ್ನು ಭೇಟಿಯಾಗಬೇಕಿತ್ತು. ನನಗೆ ಟೈಮ್ ಸಿಕ್ಕಿರಲಿಲ್ಲ, ಸರ್ಕಾರ ರಚನೆ, ಕ್ಯಾಬಿನೆಟ್ ರಚನೆ, ಶಾಸಕಾಂಗ ಸಭೆ, ಗ್ಯಾರಂಟಿಗಳು, ಇಲಾಖಾವಾರು ಪರಿಶೀಲನೆ ಕೆಲಸ ಆಗಬೇಕಿತ್ತು. ಇದರ ಮಧ್ಯದಲ್ಲಿ ಟೈಮ್ ಮಾಡಿಕೊಂಡು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಭೇಟಿ ಆಗಲು ಬಂದಿದ್ದೇನೆ ಎಂದು ಬೆಳಗಾವಿಯಲ್

ಕಳೆದ ಬಾರಿಯ ಸಮೀಕ್ಷೆಗಳು ಕೂಡ ಕಾಂಗ್ರೆಸ್ ಪರವೇ ಇದ್ದವು, ಫಲಿತಾಂಶದ ದಿನ ಉಲ್ಟಾ ಆಗಿತ್ತು: ಸಿಎಂ ಬೊಮ್ಮಾಯಿ
ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್ ಪರವೇ ಹೇಳಿದ್ದವು. ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ ಅಂತಾ ಹೇಳಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈ ಬಾರಿಯೂ ಅದೇ ರೀತಿ ಆಗಲಿದ್ದು, ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಮ್ಮ ಬೀಗರು ಶೆಟ್ಟರ್ ಗೆಲ್ಲುತ್ತಾರೆ, ಆದರೆ...: ಬಿಜೆಪಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದೇನು?
ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದೆ, ಹಲವೆಡೆ ರಾಜಕೀಯ ನಾಯಕರು, ಸಿನಿಮಾ ಕಲಾವಿದರು ಸೇರಿದಂತೆ ಗಣ್ಯರು ಮತದಾನ ಮಾಡಿದ್ದಾರೆ.

ಬಜರಂಗದಳ ಬ್ಯಾನ್: ಹನುಮಾನ್ ಚಾಲೀಸಾ ಪಠಿಸಿ ಕಾಂಗ್ರೆಸ್'ಗೆ ಸಿಎಂ ಬೊಮ್ಮಾಯಿ ತಿರುಗೇಟು
ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗದಳಕ್ಕೆ ನಿಷೇಧ ಹೇರುವುದಾಗಿ ಭರವಸೆ ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ಹನುಮಾನ್ ಚಾಲೀಸಾ ಪಠಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ತಿರುಗೇಟು ನೀಡಿದ್ದಾರೆ.

RSS ವ್ಯಕ್ತಿ ಶೆಟ್ಟರ್ ಪರ ಪ್ರಚಾರ, 'ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ': ಸೋನಿಯಾ ಗಾಂಧಿ ವಿರುದ್ಧ ಒವೈಸಿ ವಾಗ್ದಾಳಿ
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪ್ರಚಾರ ಮಾಡಿರುವುದು ಖಂಡನೀಯ ಎಂದು AIMIM ಪಕ್ಷದ ಮುಖ್ಯಸ್ತ ಅಸಾದುದ್ದೀನ್ ಓವೈಸಿ, RSS ವ್ಯಕ್ತಿ ಶೆಟ್ಟರ್ ಪರ ಪ್ರಚಾರ ನಿಮ್ಮ ನಡೆ ಸರಿ ಇಲ್ಲ ಎಂದು ಕಿಡಿಕಾರಿದ್ದಾರೆ.

