HUBBALLI

'ನನಗೆ ಟಿಕೆಟ್ ನಿರಾಕರಿಸಿದರೆ ರಾಜ್ಯದಲ್ಲಿ 20-25 ಸ್ಥಾನಗಳ ಮೇಲೆ ಪರಿಣಾಮ ಬೀರಲಿದೆ: ಬಿಜೆಪಿಗೆ ಶೆಟ್ಟರ್ ಎಚ್ಚರಿಕೆ!
ರಾಜಕೀಯ

'ನನಗೆ ಟಿಕೆಟ್ ನಿರಾಕರಿಸಿದರೆ ರಾಜ್ಯದಲ್ಲಿ 20-25 ಸ್ಥಾನಗಳ ಮೇಲೆ ಪರಿಣಾಮ ಬೀರಲಿದೆ: ಬಿಜೆಪಿಗೆ ಶೆಟ್ಟರ್ ಎಚ್ಚರಿಕೆ!

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಬಿಟ್ಟುಕೊಡುವಂತೆ ಬಿಜೆಪಿ ಹೈಕಮಾಂಡ್ ಕೇಳಿದ್ದಕ್ಕೆ ಬಂಡಾಯದ ಧ್ವನಿಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಒಂದು ವೇಳೆ ನನಗೆ ಟಿಕೆಟ್ ನಿರಾಕರಿಸಿದರೆ ಕನಿಷ್ಠ 20 ರಿಂದ 25 ಸ್ಥಾನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. 

ಒಳಮೀಸಲಾತಿ ಪರವೋ, ವಿರುದ್ಧವೋ ನಿಲುವು ಸ್ಪಷ್ಟಪಡಿಸಿ: ಕಾಂಗ್ರೆಸ್'ಗೆ ಸಿಎಂ ಬೊಮ್ಮಾಯಿ
ರಾಜಕೀಯ

ಒಳಮೀಸಲಾತಿ ಪರವೋ, ವಿರುದ್ಧವೋ ನಿಲುವು ಸ್ಪಷ್ಟಪಡಿಸಿ: ಕಾಂಗ್ರೆಸ್'ಗೆ ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಪಕ್ಷಕ್ಕೆ ತಾಕತ್ತು ಇದ್ದರೆ ತಾನು ಒಳಮೀಸಲಾತಿ ಹಾಗೂ ಮೀಸಲಾತಿ ಹೆಚ್ಚಳ ಪರವಾಗಿದೆಯೋ, ವಿರುದ್ಧವಾಗಿದೆಯೋ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಸವಾಲು ಹಾಕಿದ್ದಾರೆ.

ಎಸ್ಸಿಗಳ ಯಾವುದೇ ಪಂಗಡಕ್ಕೆ ಅನ್ಯಾಯವಾಗಿಲ್ಲ: ಸಚಿವ ಗೋವಿಂದ ಕಾರಜೋಳ
ರಾಜ್ಯ

ಎಸ್ಸಿಗಳ ಯಾವುದೇ ಪಂಗಡಕ್ಕೆ ಅನ್ಯಾಯವಾಗಿಲ್ಲ: ಸಚಿವ ಗೋವಿಂದ ಕಾರಜೋಳ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಳಮೀಸಲಾತಿಯಲ್ಲಿ ಯಾವುದೇ ಪಂಗಡಕ್ಕೂ ಅನ್ಯಾಯವಾಗಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಮಂಗಳವಾರ ಹೇಳಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ,

ಹುಬ್ಬಳ್ಳಿ: ಮೋದಿ ಭೇಟಿ ಹಿನ್ನೆಲೆ; ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಯ ಮನವಿ ತಿರಸ್ಕಾರ
ರಾಜ್ಯ

ಹುಬ್ಬಳ್ಳಿ: ಮೋದಿ ಭೇಟಿ ಹಿನ್ನೆಲೆ; ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಯ ಮನವಿ ತಿರಸ್ಕಾರ

ಇಲ್ಲಿನ ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಅನುಮತಿ ನಿರಾಕರಿಸಿದೆ. ಇತ್ತೀಚಿಗೆ ರಾಣಿ ಚೆನ್ನಮ್ಮ ಮೈದಾನ ಎಂದು ನಾಮಕರಣ ಮಾಡಲಾದ ಈದ್ಗಾ ಮೈದಾನದಲ್ಲಿ  ಹೋಳಿ ಆಚರಣೆಗಾಗಿ ಮೂರ್ತಿ ಪ್ರತಿಷ್ಠಾಪನೆಗೆ ಗಜಾನನ ಉತ್ಸವ ಮಹಾಮಂಡಳ ಅನುಮತಿ ಕೋರಿತ್ತು.

ಮೊಬೈಲ್ ಕೊಡಿಸುವುದಾಗಿ ಭರವಸೆ ನೀಡಿ ಹುಬ್ಬಳ್ಳಿಯ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ!
ರಾಜ್ಯ

ಮೊಬೈಲ್ ಕೊಡಿಸುವುದಾಗಿ ಭರವಸೆ ನೀಡಿ ಹುಬ್ಬಳ್ಳಿಯ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ!

ಹುಬ್ಬಳ್ಳಿ ನಗರದಲ್ಲಿ ದುಷ್ಕರ್ಮಿಗಳ ಗುಂಪೊಂದು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಗುರುವಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ಪ್ಲಾಟ್‌​ಫಾರಂ ಶೀಘ್ರದಲ್ಲೇ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ
ರಾಜ್ಯ

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ಪ್ಲಾಟ್‌​ಫಾರಂ ಶೀಘ್ರದಲ್ಲೇ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಶ್ರೀ ಸಿದ್ದಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಪಡಿಸಿರುವ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಲಿದ್ದಾರೆಂದು ತಿಳಿದುಬಂದಿದೆ.

ಬರ್ಮುಡಾ ಧರಿಸಿ ಸಿಬ್ಬಂದಿಯಿಂದ ರೇಣುಕಾಚಾರ್ಯ ಜಯಂತಿ; ಸ್ವಾಮೀಜಿ ಕಾಲಿಗೆ ಬಿದ್ದು ತಹಶೀಲ್ದಾರ್ ಕ್ಷಮೆಯಾಚನೆ
ರಾಜ್ಯ

ಬರ್ಮುಡಾ ಧರಿಸಿ ಸಿಬ್ಬಂದಿಯಿಂದ ರೇಣುಕಾಚಾರ್ಯ ಜಯಂತಿ; ಸ್ವಾಮೀಜಿ ಕಾಲಿಗೆ ಬಿದ್ದು ತಹಶೀಲ್ದಾರ್ ಕ್ಷಮೆಯಾಚನೆ

ಬರ್ಮುಡಾ ಧರಿಸಿ ಸಿಬ್ಬಂದಿ ರೇಣುಕಾಚಾರ್ಯ ಜಯಂತಿ ಆಚರಣೆ ಮಾಡಿದ ಹಿನ್ನಲೆಯಲ್ಲಿ ತಹಶೀಲ್ದಾರ್ ಸ್ವಾಮೀಜಿಗಳ ಕಾಲಿಗೆ ಬಿದ್ದು ಕ್ಷಮೆಯಾಚಿಸಿರುವ ಘಟನೆ ನಡೆದಿದೆ.

ಕಾಂಗ್ರೆಸ್ ಕರೆ ನೀಡಿರುವ ಬಂದ್‌ಗೆ ಜನರಿಂದ ಪ್ರತಿಕ್ರಿಯೆ ಸಿಗಲ್ಲ: ಬಸವರಾಜ ಬೊಮ್ಮಾಯಿ
ರಾಜ್ಯ

ಕಾಂಗ್ರೆಸ್ ಕರೆ ನೀಡಿರುವ ಬಂದ್‌ಗೆ ಜನರಿಂದ ಪ್ರತಿಕ್ರಿಯೆ ಸಿಗಲ್ಲ: ಬಸವರಾಜ ಬೊಮ್ಮಾಯಿ

ಭ್ರಷ್ಟಾಚಾರದ ಆರೋಪದ ಮೇಲೆ ಆಡಳಿತಾರೂಢ ಬಿಜೆಪಿ ವಿರುದ್ಧದ ಹೋರಾಟದ ಭಾಗವಾಗಿ ಮಾರ್ಚ್ 9 ರಂದು ಎರಡು ಗಂಟೆಗಳ ಕಾಲ ಬಂದ್‌ಗೆ ಕಾಂಗ್ರೆಸ್ ಕರೆ ನೀಡಿದ್ದು, ವಿರೋಧ ಪಕ್ಷದ ಈ ಕರೆಗೆ ಜನರಿಂದ ಯಾವುದೇ ಪ್ರತಿಕ್ರಿಯೆ ಸಿಗುವುದಿಲ್ಲ. ಸ್ವತಃ ಬಂದ್ (ಮುಚ್ಚಿ ಹೋಗುವ) ಆಗುವ ಅಂಚಿನಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. 

ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ರೂ.3 ಕೋಟಿ ನಗದು ವಶಕ್ಕೆ
ರಾಜ್ಯ

ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ರೂ.3 ಕೋಟಿ ನಗದು ವಶಕ್ಕೆ

ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಶನಿವಾರ ನಗರ ಅಪರಾಧ ವಿಭಾಗ (ಸಿಸಿಬಿ)ದಳದ ಪೊಲೀಸರು ದಾಳಿ ನಡೆಸಿದ್ದು,  ಲೆಕ್ಕಕ್ಕೆ ಸಿಗದ 3 ಕೋಟಿ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.