HUBBALLI

7ನೇ ವೇತನ ಆಯೋಗ ವರದಿ ಜಾರಿಗೆ ಮಧ್ಯಂತರ ವರದಿ ಪಡೆದು ಅನುಷ್ಠಾನ: ಸಿಎಂ ಬೊಮ್ಮಾಯಿ
ರಾಜ್ಯ

7ನೇ ವೇತನ ಆಯೋಗ ವರದಿ ಜಾರಿಗೆ ಮಧ್ಯಂತರ ವರದಿ ಪಡೆದು ಅನುಷ್ಠಾನ: ಸಿಎಂ ಬೊಮ್ಮಾಯಿ

7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು. ಬಜೆಟ್ ನಲ್ಲಿ ಅದಕ್ಕಾಗಿ ಹಣವನ್ನೂ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾರ್ಚ್ 4ಕ್ಕೆ ಹುಬ್ಬಳ್ಳಿಗೆ ಕೇಜ್ರಿವಾಲ್ ಭೇಟಿ
ರಾಜಕೀಯ

ಮಾರ್ಚ್ 4ಕ್ಕೆ ಹುಬ್ಬಳ್ಳಿಗೆ ಕೇಜ್ರಿವಾಲ್ ಭೇಟಿ

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು, ಮಾರ್ಚ್ 4 ರಂದು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಹುಬ್ಬಳ್ಳಿ: ಕುಮಾರಸ್ವಾಮಿ ಮೊದಲು ಕುಟುಂಬ ನಿಭಾಯಿಸಲಿ, ಆಮೇಲೆ ರಾಜ್ಯ ಆಳಲು ಬರಲಿ- ಜೋಶಿ ವ್ಯಂಗ್ಯ
ರಾಜಕೀಯ

ಹುಬ್ಬಳ್ಳಿ: ಕುಮಾರಸ್ವಾಮಿ ಮೊದಲು ಕುಟುಂಬ ನಿಭಾಯಿಸಲಿ, ಆಮೇಲೆ ರಾಜ್ಯ ಆಳಲು ಬರಲಿ- ಜೋಶಿ ವ್ಯಂಗ್ಯ

ಹಾಸನ ಜೆಡಿಎಸ್ ಟಿಕೆಟ್  ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಆ್ಯಂಬುಲೆನ್ಸ್-ಟೆಂಪೊ ನಡುವೆ ಅಪಘಾತ, 8 ಮಂದಿಗೆ ಗಾಯ
ರಾಜ್ಯ

ಹುಬ್ಬಳ್ಳಿಯಲ್ಲಿ ಆ್ಯಂಬುಲೆನ್ಸ್-ಟೆಂಪೊ ನಡುವೆ ಅಪಘಾತ, 8 ಮಂದಿಗೆ ಗಾಯ

ಆ್ಯಂಬುಲೆನ್ಸ್​​ ಮತ್ತು ಟೆಂಪೋ ನಡುವೆ ಅಪಘಾತ ಭೀಕರ ಅಪಘಾತ ಸಂಭವಿಸಿ ಆ್ಯಂಬುಲೆನ್ಸ್ ಚಾಲಕ ಸೇರಿ 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಬಳಿ ಬುಧವಾರ ನಸುಕಿನ ಜಾವ ನಡೆದಿದೆ. 

ಹುಬ್ಬಳ್ಳಿ: ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರ ದುರ್ಮರಣ!
ರಾಜ್ಯ

ಹುಬ್ಬಳ್ಳಿ: ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರ ದುರ್ಮರಣ!

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ.

ಮಂಚ ಮುರಿಯೋದೇ ಅಚ್ಚೇ ದಿನವಾ? ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಕೊಟ್ಟಿರೋದು ಸಾಕಾ? ನಿಮ್ಮ ಬಾಯಾಗ ಮಣ್ಣು ಹಾಕಾ?
ರಾಜಕೀಯ

ಮಂಚ ಮುರಿಯೋದೇ ಅಚ್ಚೇ ದಿನವಾ? ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಕೊಟ್ಟಿರೋದು ಸಾಕಾ? ನಿಮ್ಮ ಬಾಯಾಗ ಮಣ್ಣು ಹಾಕಾ?

ರಾಜ್ಯದಲ್ಲಿ ಬಿಜೆಪಿ 13 ಜನರನ್ನು ಮಂಚದ ಮೇಲೆ ಮಲಗಿಸಿ ಸರಕಾರ ರಚಿಸಿದ್ದು ಇವರಿಗೆ ನಾಚಿಕೆ ಆಗಬೇಕು. ಹೀಗಾಗಿ ಕೂಡಲೇ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಕೊಟ್ಟು ಹೊರಗಡೆ ಬರಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದ್ದಾರೆ.

ಅಪ್ರಾಪ್ತೆಯನ್ನು ಮದುವೆಯಾಗಿದ್ದಕ್ಕೆ ಹುಬ್ಬಳ್ಳಿಯ ಮೂರು ಮಕ್ಕಳ ತಂದೆ ವಿರುದ್ಧ ಎಫ್‌ಐಆರ್ ದಾಖಲು
ರಾಜ್ಯ

ಅಪ್ರಾಪ್ತೆಯನ್ನು ಮದುವೆಯಾಗಿದ್ದಕ್ಕೆ ಹುಬ್ಬಳ್ಳಿಯ ಮೂರು ಮಕ್ಕಳ ತಂದೆ ವಿರುದ್ಧ ಎಫ್‌ಐಆರ್ ದಾಖಲು

ಹುಬ್ಬಳ್ಳಿ ನಗರದಲ್ಲಿ ಶುಕ್ರವಾರ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಆರೋಪಿ ಹನುಮಂತ ಉಪ್ಪಾರ ಮೂರು ಮಕ್ಕಳ ತಂದೆಯಾಗಿದ್ದು, ಹಣದ ಆಮಿಷವೊಡ್ಡಿ ಬಾಲಕಿಯನ್ನು ಮದುವೆಯಾಗಿದ್ದಾನೆ ಎನ್ನಲಾಗಿದೆ.

ಹುಬ್ಬಳ್ಳಿಗೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ; ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆ
ರಾಜ್ಯ

ಹುಬ್ಬಳ್ಳಿಗೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ; ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಹುಲ್ಲಿನಿಂದ 'ಶಿವಲಿಂಗ'ದ ಕೆತ್ತನೆಗೆ ವಿದ್ಯಾರ್ಥಿಗಳ ಆಕ್ಷೇಪ!
ರಾಜ್ಯ

ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಹುಲ್ಲಿನಿಂದ 'ಶಿವಲಿಂಗ'ದ ಕೆತ್ತನೆಗೆ ವಿದ್ಯಾರ್ಥಿಗಳ ಆಕ್ಷೇಪ!

ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಶಿವಲಿಂಗ, ನಂದಿ, ನಾಗರಹಾವಿನ ಆಕಾರದ ಹುಲ್ಲಿನ ಕಲೆಗಳು ತಲೆ ಎತ್ತುತ್ತಿವೆ. ಉದ್ಯಾನದಲ್ಲಿ ಹುಲ್ಲಿನಿಂದ ಕೆತ್ತಿದ ಧಾರ್ಮಿಕ ಚಿಹ್ನೆಗಳ ವಿರುದ್ಧ ವಿದ್ಯಾರ್ಥಿಗಳ ಒಂದು ವಿಭಾಗ ವಿರೋಧ ವ್ಯಕ್ತಪಡಿಸುತ್ತಿದೆ.