HUBBALLI

ಆಕ್ಸಿಜನ್ ಕೊರತೆ ಎದುರಿಸುತ್ತಿದ್ದ ಬೆಳಗಾವಿಗೆ ನೆರೆಯ ಧಾರವಾಡ ಜಿಲ್ಲೆ ನೆರವು!
ಕೋವಿಡ್-19 ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ಅವರ ಅಗತ್ಯಕ್ಕೆ ಸಾಕಾಗುವಷ್ಟು ಆಕ್ಸಿಜನ್ ಪೂರೈಸಲು ರಾಜ್ಯದ ಇತರ ಜಿಲ್ಲೆಗಳು ಪರದಾಡುತ್ತಿದ್ದರೆ ಸಾಕಷ್ಟು ಸಂಗ್ರಹ ಹೊಂದಿರುವ ಧಾರವಾಡ, 20 ಮೆಟ್ರಿಕ್ ಟನ್ ದ್ರವೀಕೃತ ವೈದ್ಯಕೀಯ ಆಕ್ಸಿಜನ್ ನ್ನು ನೆರೆಯ ಬೆಳಗಾವಿಗೆ ನೀಡಿದೆ.

ರಾಜ್ಯದಲ್ಲಿ ಮತ್ತೊಂದು ದುರಂತ: ಆಕ್ಸಿಜನ್ ಕೊರತೆಯಿಂದ ಹುಬ್ಬಳ್ಳಿಯಲ್ಲಿ 5 ಮಂದಿ ಕೊರೋನಾ ರೋಗಿಗಳ ಸಾವು!
ಚಾಮರಾಜನಗರ ಹಾಗೂ ಕಲಬುರಗಿ ಸಂಭವಿಸಿದ ಕೋವಿಡ್ ದುರಂತದ ಬಳಿಕ ಇಂತಹದ್ದೇ ಮತ್ತೊಂದು ದುರಂತ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಆಕ್ಸಿಜನ್ ಕೊರತೆಯಿಂದಾಗಿ ಐವರು ಕೊರೋನಾ ಸೋಂಕಿತರು ಏಕಕಾಲಕ್ಕೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಪ್ರೀತಿಗೆ ವಿರೋಧ: ಸಹೋದರನ ಕೊಲೆ ಸಂಬಂಧ ಕನ್ನಡದ ನಟಿ ಶನಾಯ ಕಾಟ್ವೆ, ಪ್ರಿಯಕರನ ಬಂಧನ
ರಾಕೇಶ್ ಕಾಟ್ವೆ ಎಂಬಾತನ ರುಂಡ, ಮುಂಡ ಬೇರ್ಪಟ್ಟಿದ್ದು ಅರ್ಧಂಬರ್ಧ ಸುಟ್ಟು ಹಾಕಿದ್ದ ಆತನ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಇದೀಗ ಛೋಟಾ ಬಾಂಬೆ ಚಿತ್ರದ ನಟಿ ಶನಾಯ, ಪ್ರಿಯಕರ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು- ವಿಡಿಯೋ
ಪೆಟ್ರೋಲ್ ಬಂಕ್ ವೊಂದರ ಬಳಿ ನಿಂತಿದ್ದ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದಿರುವ ಘಟನೆಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಜನವರಿಯಲ್ಲಿ ಹುಬ್ಬಳ್ಳಿಯಿಂದ ದೇಶದ ವಿವಿಧೆಡೆಗೆ ವಿಮಾನ ಸೇವೆ ಪುನರ್ ಆರಂಭ!
ಹೊಸ ವರ್ಷದಿಂದ ಹುಬ್ಬಳ್ಳಿಯಿಂದ ಅಹಮದಾಬಾದ್, ತಿರುಪತಿ, ಬೆಂಗಳೂರು, ಕೊಚ್ಚಿ, ಗೋವಾ, ಹೈದರಾಬಾದ್ ಮತ್ತು ನವದೆಹಲಿಗೆ ವಿಮಾನ ಸೇವೆ ಪ್ರಾರಂಭವಾಗಲಿದೆ.

ಹಾವೇರಿ ಜಿಲ್ಲೆಯಲ್ಲಿ ಐತಿಹಾಸಿಕ ಸ್ಮಾರಕಗಳ ನಿರ್ಲಕ್ಷ್ಯ: ತಜ್ಞರ ವಿಷಾದ
ಹಾವೇರಿ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳು ನಿರ್ಲಕ್ಷ್ಯಕ್ಕೊಳಪಟ್ಟಿವೆ ಎಂದು ಇತಿಹಾಸಕಾರರು ಹಾಗೂ ತಜ್ಞರು ಹೇಳಿದ್ದು, ಸಂಬಂಧಟ್ಟ ಇಲಾಖೆ ಅವುಗಳನ್ನು ಸಂರಕ್ಷಿಸಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ: ಮಾಜಿ ರೌಡಿ ಶೀಟರ್ ರಮೇಶ್ ಭಾಂಡಗೆ ಹತ್ಯೆ
ನಗರದಲ್ಲಿ ಹಾಡುಹಗಲೆ ಮಾಜಿ ರೌಡಿ ಶೀಟರ್ ಕೊಲೆಯಾಗಿದೆ. ಹಲವು ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದ ರಮೇಶ್ ಭಾಂಡಗೆಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಆಸ್ತಿ ವಿವಾದವೇ ಕಾರಣವೆಂದು ತಿಳಿದು ಬಂದಿದೆ.

ಹುಬ್ಬಳ್ಳಿ ಪೊಲೀಸ್ ಕಮಿಷನರ್ ಆರೋಗ್ಯದಲ್ಲಿ ಏರುಪೇರು: ತಡರಾತ್ರಿ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಪೊಲೀಸ್ ಆಯುಕ್ತ ಲಾಬೂರಾಮ್ ಅವರನ್ನು ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.

ನೋಟ್ ಬುಕ್ ಖರೀದಿಸಲು ಮಾವಿನ ತೋರಣ ಮಾರುತ್ತಿದ್ದ ಬಾಲಕ: ಮಾನವೀಯತೆ ಮೆರೆದ ಹುಬ್ಬಳ್ಳಿ ಸಂಚಾರಿ ಪೊಲೀಸ್
ನೋಟ್ ಬುಕ್ ಖರೀದಿಸುವ ಸಲುವಾಗಿ ಮಾವಿನ ತೋರಣ ಮಾರುತ್ತಿದ್ದ ಹುಬ್ಬಳ್ಳಿಯ ಬಾಲಕನಿಗೆ ಸಂಚಾರಿ ಠಾಣೆ ಪೊಲೀಸರೊಬ್ಬರು ಸಹಾಯ ಮಾಡಿದ್ದಾರೆ.

