HUBBALLI

30 ನಿಮಿಷಗಳಲ್ಲಿ ಮಣ್ಣು ಪರೀಕ್ಷೆ ಫಲಿತಾಂಶ!: 8 ಕೋಟಿ ರೂ. ಹೂಡಿಕೆ ಗಳಿಸಿದ ಹುಬ್ಬಳ್ಳಿ ಮೂಲದ ಸ್ಟಾರ್ಟ್ ಅಪ್!
ಕೇವಲ 30 ನಿಮಿಷಗಳಲ್ಲಿ ಮಣ್ಣು ಪರೀಕ್ಷೆ ಫಲಿತಾಂಶ ನೀಡುವ ಸೌಲಭ್ಯವನ್ನು ಪರಿಚಯಿಸಿರುವ ಹುಬ್ಬಳ್ಳಿ ಮೂಲದ ಸ್ಟಾರ್ಟ್ ಅಪ್ ಅಗ್ರಿಟೆಕ್ ಕೇಂದ್ರೀಕೃತ ಹೂಡಿಕೆದಾರರಿಗೆ ಬರೊಬ್ಬರಿ 8 ಕೋಟಿ ರೂಪಾಯಿ ಹೂಡಿಕೆ ಆಕರ್ಷಿಸಿದೆ.

ಜೀವನವೇ ಮ್ಯಾರಥಾನ್: ಕೆಲಸಕ್ಕೆ ಸೇರಲು ಓಡಿದ ಬಿಎಸ್ ಎಫ್ ಯೋಧ ನಿವೃತ್ತಿ ನಂತರವೂ ಓಡಿ ಮನೆ ಸೇರಿದ!
2000 ನೇ ಇಸವಿಯಲ್ಲಿ ಹುಬ್ಬಳ್ಳಿಯ ಚಂದ್ರಶೇಖರ್ ಬಿಚ್ಚಗತ್ತಿ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಓಡಿಕೊಂಡೇ ಹೋಗಿದವರು, ನಿವೃತ್ತಿ ನಂತರ ಮನೆಗೆ ಬರುವಾಗಲು ಓಡಿಕೊಂಡೇ ತಮ್ಮ ಗ್ರಾಮಕ್ಕೆ ತಲುಪಿದ್ದಾರೆ.

ಅಪಘಾತದಲ್ಲಿ ಪವರ್ ಟಿವಿ ಕ್ಯಾಮೆರಾಮನ್ ಸಾವು!
ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವರ್ ಟಿವಿ ಕ್ಯಾಮೆರಾಮನ್ ಸುನಿಲ್ ಪಾಚಂ(29 ವರ್ಷ) ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಪ್ಲಾಸ್ಮಾ ಬ್ಯಾಂಕ್ ಗೆ ಪರ್ಯಾಯವಾಗಿ ಕೆಲಸ ನಿರ್ವಹಿಸುತ್ತಿದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ!
ಉತ್ತರ ಕರ್ನಾಟಕದಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಬೇಕು ಎಂಬ ಬೇಡಿಕೆ ಹೆಚ್ಚುತ್ತಿರುವ ಬೆನ್ನಲ್ಲೆ ಕಿಮ್ಸ್ ಆಸ್ಪತ್ರೆ ಪ್ಲಾಸ್ಮಾ ಬ್ಯಾಂಕ್ ಗೆ ಪರ್ಯಾಯವಾಗಿ ಕಿಮ್ಸ್ ಆಸ್ಪತ್ರೆ ಕೆಲಸ ಮಾಡುತ್ತಿದೆ.

ಧಾರವಾಡದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೋವಿಡ್-19: ದ್ವಿಗುಣಗೊಳ್ಳಲು ಹೆಚ್ಚು ಸಮಯ
ಧಾರವಾಡ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಆದರೆ ಪ್ರಕರಣ ದ್ವಿಗುಣಗೊಳ್ಳಲು ಹೆಚ್ಟು ಸಮಯ ತೆಗೆದುಕೊಳ್ಳುತ್ತಿದೆ.

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ: ಇಂದ್ರಜಿತ್ ಯಾವ ಮಾಹಿತಿ ಹೇಳುತ್ತಾರೋ ನೋಡೋಣ- ಬೊಮ್ಮಾಯಿ
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಯಾವ ಮಾಹಿತಿ ನೀಡುತ್ತಾರೋ ನೋಡೋಣ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರತಿಕೂಲ ಹವಾಮಾನ; ಮಾರ್ಗಮಧ್ಯದಲ್ಲಿ ಸಿಲುಕಿದ ಅನಂತಕುಮಾರ್ ಹೆಗಡೆ ಪ್ರಯಾಣಿಸುತ್ತಿದ್ದ ವಿಮಾನ
ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಸೇರಿದಂತೆ 49 ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಿಮಾನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ವಾಯುಮಾರ್ಗದಲ್ಲೇ ಸಿಲುಕಿಕೊಂಡ ಘಟನೆ ಭಾನುವಾರ ನಡೆದಿದೆ.

ಸ್ವಾತಂತ್ರ್ಯ ದಿನಾಚರಣೆ: ಕೋವಿಡ್ ನಿಂದ ರಾಷ್ಟ್ರ ಧ್ವಜ ಮಾರಾಟಕ್ಕೆ ಕುಸಿದ ಬೇಡಿಕೆ, ಸ್ಥಳೀಯವಾಗಿ ಏರಿಕೆ!
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜ ಖರೀದಿಗೆ ಬರುತ್ತಿದ್ದ ಬೇಡಿಕೆಯನ್ನು ಸರಿತೂಗಿಸಲು ಹುಬ್ಬಳ್ಳಿಯ ಅಧಿಕೃತ ರಾಷ್ಟ್ರಧ್ವಜ ತಯಾರಿಕಾ ಘಟಕ ಗಿಜಿಗುಡುತ್ತಿತ್ತು. ಆದರೆ ಈ ಬಾರಿ ಕೋವಿಡ್-19 ನಿಂದಾಗಿ ಎಲ್ಲವೂ ಬದಲಾವಣೆಯಾಗಿದೆ.

ಗುಂಡಿನ ದಾಳಿ ಪ್ರಕರಣ: ಗಾಯಗೊಂಡಿದ್ದ ರೌಡಿಶೀಟರ್ 'ಫ್ರೂಟ್ ಇರ್ಪಾನ್' ಸಾವು
ಹಳೆ ಹಬ್ಬಳ್ಳಿಯ ದೇವರ ಗುಡಿಹಾಳ ರಸ್ತೆಯ ಅಲ್ ತಾಜ್ ರೆಸ್ಟೋರೆಂಟ್ ಮುಂಭಾಗದಲ್ಲಿ ಅಪರಿಚಿತರಿಂದ ಗುಂಡಿನ ದಾಳಿಗೊಳಗಾಗಿದ್ದ ರೌಡಿಶೀಟರ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

