HUBBALLI

ಹುಬ್ಬಳ್ಳಿ: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಯೋಜನೆ; ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
200 ಕೋಟಿ ರೂ. ವೆಚ್ಚದಲ್ಲಿ ಬೆಣ್ಣೆಹಳ್ಳ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಪ್ರಾರಂಭಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಅವರ ಒತ್ತಾಸೆ ಕಾರಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಹುಬ್ಬಳ್ಳಿ: ಹಿಂದೂ ಧರ್ಮಕ್ಕೆ ಅವಮಾನ; ಸ್ಟೇಟಸ್ ಹಾಕಿದ್ದ ಮುಸ್ಲಿಂ ಯುವಕನ ಬಂಧನ!
ಯೂಟ್ಯೂಬರ್ ಒಬ್ಬ ಹಿಂದೂ ದೇವರ ಬಳಿ ಕಲ್ಮಾ ಹೇಳಿದ್ದ ವಿಡಿಯೋವನ್ನು ತನ್ನ ವಾಟ್ಸಾಪ್ ಸ್ಟೇಟಸ್ ಗೆ ಹಾಕಿ ಹಿಂದೂ ಧರ್ಮಕ್ಕೆ ಅಪಮಾನ ಮಾಡಿದ ಆರೋಪ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕ ದಾದಾಪೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; 72 ವರ್ಷದ ವ್ಯಕ್ತಿ ಬಂಧನ
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 72 ವರ್ಷದ ವ್ಯಕ್ತಿಯೊಬ್ಬನನ್ನು ಅಶೋಕ್ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 29ರಂದು ಘಟನೆ ನಡೆದಿತ್ತು.

Watch | ರೆಡ್ಡಿ ಒಡೆತನದ ಮಾಡಲ್ ಹೌಸ್ ಗೆ ಕಿಡಿಗೇಡಿಗಳಿಂದ ಬೆಂಕಿ; ವಿಧಾನಸೌಧದ ಎದುರು ವಿಷ ಸೇವಿಸಿದ ವ್ಯಕ್ತಿ

ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮ: ಸಿಎಂ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್ಗಳು; ನಾಲ್ವರಿಗೆ ಗಾಯ; Video
ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಈ ಅವಘಡ ಸಂಭವಿಸಿದೆ.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾಮುಕರು ಕೃತ್ಯದ ವಿಡಿಯೋ ಕೂಡ ಮಾಡಿಕೊಂಡು ಅದನ್ನು ಹರಿಬಿಟ್ಟಿದ್ದರು.

ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದಕ್ಕೆ ರಾಜಕೀಯ ತಿರುವು: ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ
ವಿಜಯಲಕ್ಷ್ಮಿ ಅವರ ಕುಟುಂಬ ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸುವರ್ಣ ಕಲ್ಕುಂಟ್ಲ ಅವರು ಕೆಲವು ಅಸ್ವಸ್ಥತೆಯಿಂದ ಕೆಎಂಸಿ-ಆರ್‌ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Watch | ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ಸಾವು; BJP ಕಾರ್ಯಕರ್ತೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ: ಹುಬ್ಬಳ್ಳಿ ಪೊಲೀಸ್ ಹೇಳಿದ್ದೇನು?; EVM ಬಳಕೆ ಬಗ್ಗೆ ಸಮೀಕ್ಷೆ ನಡೆದಿಲ್ಲ- ಆಯೋಗ


