HUBBALLI

ಬೆಳಗಾವಿ, ಹುಬ್ಬಳ್ಳಿ ವಿ.ನಿಲ್ದಾಣಕ್ಕೆ ರಾಣಿ ಚೆನ್ನಮ್ಮ, ರಾಯಣ್ಣ ಹೆಸರಿಡಲು ಸಿಎಂ ಕುಮಾರಸ್ವಾಮಿ ಶಿಫಾರಸು
ಬೆಳಗಾವಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಹೆಸರನ್ನಿಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ.

ವಾಸ್ತು ಮೊರೆ ಹೋದ ಸಚಿವ ರೇವಣ್ಣ: ಟೇಬಲ್ ದಿಕ್ಕು ಬದಲಿಸುವಂತೆ ದುಂಬಾಲು!
ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‌ನ ನೂತನ ಅತಿಥಿಗೃಹದ ಸಭಾಭವನದ ಟೇಬಲ್ ದಿಕ್ಕು ಬದಲಿಸುವಂತೆ ಅಧಿಕಾರಿಗಳಿಗೆ ...

ಹುಬ್ಬಳ್ಳಿ: ಸ್ವಚ್ಚತೆಯಿಂದಾಗಿ ದೇಶಕ್ಕೆ ಮಾದರಿಯಾಗಿದೆ ಮುಗಾದ್ ರೈಲ್ವೆ ನಿಲ್ದಾಣ!
ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳ ಹಳಿಗಳ ನ್ನು ದೊಡ್ಡದಾಗಿ ಬದಲಾವಣೆಯಾಗುತ್ತಿದೆ, ಆದರೆ ಅಲ್ಲಿ ಸ್ವಚ್ಚತೆಯೇ ದೊಡ್ಡ ಸಮಸ್ಯೆಯಾಗಿದೆ, ...

70 ದಿನ ತೀವ್ರ ನಿಗಾ ಘಟಕದಲ್ಲಿ ಇರಿಸಿ 800 ಗ್ರಾಂ ತೂಕದ ಮಗುವನ್ನು ಬದುಕಿಸಿದ ಹುಬ್ಬಳ್ಳಿ ವೈದ್ಯರು
ಕೇವಲ 800 ಗ್ರಾಮ್ ತೂಕದ ಅವಧಿಗೆ ಮುನ್ನ ಜನಿಸಿದ ಹೆಣ್ಣು ಮಗುವನ್ನು ಹುಬ್ಬಳ್ಳಿ ವೈದ್ಯರ ತಂಡ ಬದುಕಿಸಿದ...

ಹುಬ್ಬಳ್ಳಿ: ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ
ಹುಬ್ಬಳ್ಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಗಡಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ...

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ...

ಲಾರಿ-ಬಸ್ ಡಿಕ್ಕಿ: 6 ಮುಂಬೈ ಪ್ರವಾಸಿಗರ ದುರ್ಮರಣ, 10 ಮಂದಿಗೆ ಗಾಯ
ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ರಾಜ್ಯದ ಪ್ರವಾಸಕ್ಕಾಗಿ ಬಂದಿದ್ದ ಮಹಾರಾಷ್ಟ್ರದ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಭದ್ರಾಪುರದಲ್ಲಿ...

ಶೀಘ್ರ ಸಚಿವ ಸಂಪುಟ ವಿಸ್ತರಣೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಹಲವು ದಿನಗಳಿಂದ ನೆನೆಗುದ್ದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಮಮಂದಿರ ವಿವಾದ: ನ.25ಕ್ಕೆ ಬೆಂಗಳೂರು, ಮಂಗಳೂರು, ಹುಬ್ಬಳ್ಳಿಯಲ್ಲಿ ವಿಹೆಚ್'ಪಿ ರ್ಯಾಲಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರ ಅಭಿಪ್ರಾಯಗಳನ್ನು ಹೆಚ್ಚಿಸುವ ಸಲುವಾಗಿ ರಾಷ್ಟ್ರಾದಾದ್ಯಂತ ರ್ಯಾಲಿ ನಡೆಸಲು ವಿಶ್ವ ಹಿಂದೂ ಪರಿಷತ್ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ನ.25 ರಂದು ಬೆಂಗಳೂರು, ಮಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ...

