HUBBALLI

ಹುಬ್ಬಳ್ಳಿ: ಗಾಳಿಪಟ ಹಾರಿಸುತ್ತ ರೈಲ್ವೇ ಹಳಿ ಮೇಲೆ ಬಿದ್ದ ಬಾಲಕ, ಕಾಲು ತುಂಡು
ಗಾಳಿಪಟ ಹಾರಿಸುತ್ತಾ ಆಯಪತ್ತಿ ರೈಲು ಹಳಿ ಮೇಲೆ ಬಿದ್ದ ಬಾಲಕನ ಕಾಲಿನ ಮೇಲೆ ರೈಲು ಚಲಿಸಿದ ಪರಿಣಾಮ ಎರಡೂ ಕಾಲುಗಳು ತುಂಡಾಗಿರುವ ಘಟನೆ ಹುಬ್ಬಳ್ಳಿಯ ಗಿರಿರಾಜ್ ನಗರ ಪ್ರದೇಶದಲ್ಲಿ ನಡೆದಿದೆ...

ಲಿಂಗಾಯತ ಧರ್ಮದ ಕುರಿತು ಡಿಕೆಶಿ ವ್ಯತಿರಿಕ್ತ ಹೇಳಿಕೆ ಸರಿಯಲ್ಲ: ದೇಶಪಾಂಡೆ
ಲಿಂಗಾಯತ ಧರ್ಮದ ಕುರಿತು ಸಚಿವ ಡಿಕೆ ಶಿವಕುಮಾರ್ ಅವರ ಹೇಳಿಕೆ ಸರಿಯಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸಚಿವ ಆರ್ ವಿ ದೇಶಪಾಂಡೆ ಹೇಳಿದ್ದಾರೆ.

ಸಲಿಂಗಕಾಮ ಆರೋಪ: ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು, ವಿಡಿಯೋ ವೈರಲ್
ಮಹಿಳೆಯರನ್ನು ಸಲಿಂಗಕಾಮಕ್ಕ ಬಳಸಿಕೊಳ್ಳುತ್ತಿದ್ದಳು ಎಂದು ಆರೋಪಿಸಿ ಮಹಿಳೆಯೊಬ್ಬರನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹುಬ್ಬಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ...

ಹುಬ್ಬಳ್ಳಿ: ಆಳವಾದ ಗುಂಡಿಗೆ ಬಿದ್ದ ಪಾದಚಾರಿಯ ರಕ್ಷಣೆ
ಹುಬ್ಬಳಿಯ ದೇಸಾಯಿ ಸರ್ಕಲ್ ನಲ್ಲಿ ಕಾಂಕ್ರೀಟ್ ಕಂಬ ನಿರ್ಮಾಣಕ್ಕಾಗಿ ಅಗೆದಿದ್ದ ಆಳವಾದ ಗುಂಡಿಗೆ...

20 ಸೆಕೆಂಡ್ ತಡವಾಗಿದ್ದರೆ ರಾಹುಲ್ ವಿಮಾನ ಸ್ಫೋಟಗೊಳ್ಳುತ್ತಿತ್ತು: ತಾಂತ್ರಿಕ ದೋಷದ ಬಗ್ಗೆ ಡಿಜಿಸಿಎ ವರದಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನವೊಂದು 20 ಸೆಕೆಂಡ್ ತಡವಾಗಿದ್ದರೆ ಪತನಗೊಂಡು ಭಾರೀ ಅನಾಹುತವೊಂದು ಸಂಭವಿಸುತ್ತಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬಹಿರಂಗಪಡಿಸಿದೆ...

ಬಳ್ಳಾರಿ ಜೈಲಿನಲ್ಲಿ ರಾತ್ರಿ ಕಳೆದಿದ್ದ ವಾಜಪೇಯಿ ಹುಬ್ಬಳ್ಳಿ ಬಗ್ಗೆ ವಿಶೇಷ ಒಲವು ಹೊಂದಿದ್ದರು!
2000ನೇ ಇಸವಿ ಮಾರ್ಚ್ 5ರಂದು ಅಟಲ್ ಬಿಹಾರಿ ವಾಜಪೇಯಿ ಅವರು, ಕಾರವಾರದಲ್ಲಿ ಕೈಗಾ ಅಣುಶಕ್ತಿ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದ್ದರು, ಇದು ದೇಶದ ..

ಹುಬ್ಬಳ್ಳಿ: ವಿಚ್ಛೇದನದ ಹಾದಿಯಲ್ಲಿದ್ದ ದಂಪತಿಯನ್ನು ಒಗ್ಗೂಡಿಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ!
ನೂತನ ನ್ಯಾಯಾಲಯಗಳ ಸಂಕೀರ್ಣಗಳ ಉದ್ಘಾಟನೆಗಾಗಿ ಆಗಮಿಸಿದ್ದ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಎಂದಿಗೂ ಮರೆಯಲಾಗದಂತದ ...

ಹುಬ್ಬಳ್ಳಿ ಕೋರ್ಟ್ ಕಾಂಪ್ಲೆಕ್ಸ್ ಉದ್ಘಾಟಿಸಿದ ಸಿಜೆಐ ದೀಪಕ್ ಮಿಶ್ರಾ
ಏಷ್ಯಾ ಖಂಡದ ಹೈಟೆಕ್ ಕೋರ್ಟ್ ಕಾಂಪ್ಲೆಕ್ಸ್ ಎಂದೇ ಖ್ಯಾತಿ ಗಳಿಸಿರುವ ಹುಬ್ಬಳ್ಳಿ ಕೋರ್ಟ್ ಕಾಂಪ್ಲೆಕ್ಸ್ ಅನ್ನು ಭಾನುವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಉದ್ಘಾಟನೆ ಮಾಡಿದರು.

ಭಾರತದಲ್ಲಿ ಧರ್ಮವೇ ಮೊದಲು, ಅಭಿವೃದ್ದಿಗೆ ನಂತರದ ಆದ್ಯತೆ: ಅಸಹಾಯಕತೆ ವ್ಯಕ್ತಪಡಿಸಿದ ಯುಟಿ ಖಾದರ್
ಭಾರತದಲ್ಲಿ ಧರ್ಮವೇ ಮೊದಲು, ನಂತರ ಅಭಿವೃದ್ದಿ ಎಂದು ನಗರಾಭಿವೃದ್ದಿ ಸಚಿವ ಯುಟಿ ಖಾದರ್ ಹೇಳಿದ್ದಾರೆ.

