HUBBALLI

ಹುಬ್ಭಳ್ಳಿಯ 'ಕಸಬಾಪೇಟೆ ಮಿನಿ ಪಾಕಿಸ್ತಾನ', ಹೇಳಿಕ ಸಮರ್ಥಿಸಿಕೊಂಡ  ಪ್ರಹ್ಲಾದ್ ಜೋಶಿ
ರಾಜಕೀಯ

ಹುಬ್ಭಳ್ಳಿಯ 'ಕಸಬಾಪೇಟೆ ಮಿನಿ ಪಾಕಿಸ್ತಾನ', ಹೇಳಿಕ ಸಮರ್ಥಿಸಿಕೊಂಡ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿಯ ಕಸಬಾಪೇಟೆ ನೋಡಲು ಪಾಕಿಸ್ತಾನದಂತೆಯೇ ಕಾಣುತ್ತದೆ. ಹೀಗಾಗಿ ಅದನ್ನು ಮಿನಿ ಪಾಕಿಸ್ತಾನ ಎಂದಿದ್ದೆ....

‘ಪ್ರತ್ಯೇಕ ಲಿಂಗಾಯತ ಧರ್ಮ: ಸರ್ಕಾರದ ನಿರ್ಧಾರ ಸ್ಪಷ್ಟವಾಗಿಲ್ಲ: ಜಗದೀಶ್ ಶೆಟ್ಟರ್
ರಾಜ್ಯ

‘ಪ್ರತ್ಯೇಕ ಲಿಂಗಾಯತ ಧರ್ಮ: ಸರ್ಕಾರದ ನಿರ್ಧಾರ ಸ್ಪಷ್ಟವಾಗಿಲ್ಲ: ಜಗದೀಶ್ ಶೆಟ್ಟರ್

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸರ್ಕಾರದ ನಿರ್ಧಾರ ಸ್ವಷ್ಪವಾಗಿಲ್ಲ, ಗೊಂದಲ ಮೂಡಿಸುತ್ತಿದೆ ಎಂದು ತಿಳಿಸಿದ್ದಾರೆ.

ಲಿಂಗಾಯಿತ ಪ್ರತ್ಯೇಕ ಧರ್ಮ ವಿಚಾರ: ಆರ್‏ಎಸ್‏ಎಸ್ ಹೇಳಿಕೆಗೆ ಹೊರಟ್ಟಿ ಕಿಡಿ
ರಾಜ್ಯ

ಲಿಂಗಾಯಿತ ಪ್ರತ್ಯೇಕ ಧರ್ಮ ವಿಚಾರ: ಆರ್‏ಎಸ್‏ಎಸ್ ಹೇಳಿಕೆಗೆ ಹೊರಟ್ಟಿ ಕಿಡಿ

ಲಿಂಗಾಯಿತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್ ) ಹೇಳಿಕೆ ವಿರುದ್ಧ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಹೊರಟ್ಟಿ ಆರ್ ಎಸ್ ಎಸ್ ವಿರುದ್ಧ ಕಿಡಿಕಾರಿದ್ದಾರೆ.

ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ- ಸಿದ್ದರಾಮಯ್ಯ
ರಾಜ್ಯ

ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ- ಸಿದ್ದರಾಮಯ್ಯ

ತ್ರಿಪುರಾ, ಮೇಘಾಲಯ, ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಸಭೆ ಕರೆದು ಮಹದಾಯಿ ವಿವಾದ ಬಗೆಹರಿಸಿ: ಪ್ರಧಾನಿಗೆ ರಾಹುಲ್ ಗಾಂಧಿ ಒತ್ತಾಯ
ರಾಜಕೀಯ

ಮುಖ್ಯಮಂತ್ರಿಗಳ ಸಭೆ ಕರೆದು ಮಹದಾಯಿ ವಿವಾದ ಬಗೆಹರಿಸಿ: ಪ್ರಧಾನಿಗೆ ರಾಹುಲ್ ಗಾಂಧಿ ಒತ್ತಾಯ

ಮಹದಾಯಿ ನದಿ ನೀರು ಹಂಚಿಕೆ ಕುರಿತು ಕರ್ನಾಟಕ ಮತ್ತು ಗೋವಾ ನಡುವಿನ ವಿವಾದವನ್ನು ಬಗೆಹರಿಸಲು....

ಮಹದಾಯಿಗಾಗಿ ಕರ್ನಾಟಕ ಬಂದ್ ರಾಜಕೀಯ ಪ್ರೇರಿತ; ಸಿಎಂ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಟೀಕೆ
ರಾಜಕೀಯ

ಮಹದಾಯಿಗಾಗಿ ಕರ್ನಾಟಕ ಬಂದ್ ರಾಜಕೀಯ ಪ್ರೇರಿತ; ಸಿಎಂ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಟೀಕೆ

ಮಹದಾಯಿ ನೀರಿಗಾಗಿ ನಡೆಯುತ್ತಿರುವ ಕರ್ನಾಟಕ ಬಂದ್ ರಾಜಕೀಯ ಪ್ರೇರಿತವಾಗಿದ್ದು, ಬಂದ್ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಕುತಂತ್ರ ಅಡಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಸಂಸದ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

'ಯಾರನ್ನು ಕೇಳಿ ಬಂದ್ ಗೆ ಕರೆ ನೀಡಿದ್ದೀರಿ': ವಾಟಾಳ್ ವಿರುದ್ಧ ಕಳಸಾ ಬಂಡೂರಿ ಹೋರಾಟಗಾರರ ಆಕ್ರೋಶ
ರಾಜ್ಯ

'ಯಾರನ್ನು ಕೇಳಿ ಬಂದ್ ಗೆ ಕರೆ ನೀಡಿದ್ದೀರಿ': ವಾಟಾಳ್ ವಿರುದ್ಧ ಕಳಸಾ ಬಂಡೂರಿ ಹೋರಾಟಗಾರರ ಆಕ್ರೋಶ

ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಕನ್ನಡಪರ ಸಂಘಟನೆಗಳ ಪರವಾಗಿ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕಳಸಾ ಬಂಡೂರಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೀಮ-ಕೋರೆಗಾಂವ್ ಹಿಂಸಾಚಾರ ವಿರೋಧಿಸಿ ಹುಬ್ಬಳ್ಳಿ ಬಂದ್'ಗೆ ದಲಿತ ಸಂಘಟನೆಗಳ ಕರೆ
ರಾಜ್ಯ

ಭೀಮ-ಕೋರೆಗಾಂವ್ ಹಿಂಸಾಚಾರ ವಿರೋಧಿಸಿ ಹುಬ್ಬಳ್ಳಿ ಬಂದ್'ಗೆ ದಲಿತ ಸಂಘಟನೆಗಳ ಕರೆ

ಪುಣೆಯ ಭೀಮ ಕೋರೆಗಾಂವ್ ಹಿಂಸಾಚಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿವಿಧ ದಲಿತ ಸಂಘಟನೆಗಳು ಹುಬ್ಬಳ್ಳಿಯಲ್ಲಿ ಸೋಮವಾರ ಬಂದ್'ಗೆ ಕರೆ ನೀಡಿದ್ದಾರೆ...

ಅವಳಿ ನಗರದ ಪೊಲೀಸರೀಗ ಹೈಟೆಕ್; ಶಾಂತಿ ಕದಡುವವರ ಮೇಲೆ ಕಣ್ಣಿಡಲಿದೆ ಕಮಾಂಡ್ ವಾಹನ
ರಾಜ್ಯ

ಅವಳಿ ನಗರದ ಪೊಲೀಸರೀಗ ಹೈಟೆಕ್; ಶಾಂತಿ ಕದಡುವವರ ಮೇಲೆ ಕಣ್ಣಿಡಲಿದೆ ಕಮಾಂಡ್ ವಾಹನ

ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯನ್ನು ಹೊಂದಿರುವ ಕಮಾಂಡ್ ವಾಹನಗಳು ಅವಳಿ ನಗರ ಹುಬ್ಭಳ್ಳಿ-ಧಾರವಾಡ ಮಹಾನಗರದ ರಸ್ತೆಗಿಳಿಯಲು ಸಜ್ಜಾಗಿದ್ದು, ಈ ಮೂಲಕ ಕಮಾಂಡ್ ವಾಹನಗಳನ್ನು ಹೊಂದಿದ ಮಹಾನಗರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ...