ಪತ್ನಿಯೊಬ್ಬಳು ತನ್ನ 46ರ ಹರಯದ ರಿಯಲ್ ಎಸ್ಟೇಟ್ ಉದ್ಯಮಿ ಪತಿಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಘಟನೆ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.