Hubli

ಹುಬ್ಬಳ್ಳಿ: ಕನ್ನಡ, ಕನ್ನಡ ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಬಾಲಿವುಡ್ ಗಾಯಕ ಸೋನು ನಿಗಮ್ ಭೇಟಿ
'ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ' ಎಂಬರ್ಥ ಬರೋ ರೀತಿಯಲ್ಲಿ ಬಾಲಿವುಡ್ ಗಾಯಕ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿತ್ತು.

Ranji Trophy: ಚಂಡೀಗಢ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ ಮತ್ತು 185 ರನ್ ಭರ್ಜರಿ ಜಯ
ಹುಬ್ಬಳ್ಳಿಯ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆದ ಎಲೈಟ್ ಬಿ ಗ್ರೂಪ್ ನಲ್ಲಿ ಚಂಡೀಗಢ ತಂಡದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಕರ್ನಾಟಕ ಇನ್ನಿಂಗ್ಸ್ ಮತ್ತು 185 ರನ್ ಗಳ ಜಯ ಸಾಧಿಸಿದೆ.

ಹುಬ್ಬಳ್ಳಿ: Hindu ಎಂದು ನಂಬಿಸಿ ಅಪ್ರಾಪ್ತೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ Muslim ಯುವಕನ ಬಂಧನ; Sex Video ಪತ್ತೆ!
ಹಿಂದೂ ಯುವಕನೆಂದು ನಂಬಿಸಿ ಅಪ್ತಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಮುಸ್ಲಿಂ ಯುವಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

Watch | ಹುಬ್ಬಳ್ಳಿಯಲ್ಲಿ ಲಾರಿ-ಕಾರು ಡಿಕ್ಕಿ, ಐವರು ಸಾವು

ಇಂತಹ ಹೇಯ ಕೃತ್ಯಗಳು ಎಂದಿಗೂ ಮರುಕಳಿಸಬಾರದು: ಹುಬ್ಬಳ್ಳಿ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬಕ್ಕೆ ಕರ್ನಾಟಕ ಮಕ್ಕಳ ಹಕ್ಕುಗಳ ಮುಖ್ಯಸ್ಥ ನೆರವು
ಪೊಲೀಸರ ಕ್ರಮವನ್ನು ಶ್ಲಾಘಿಸಿ, ಅಂತಹ ಘೋರ ಕೃತ್ಯಗಳಿಗೆ ಕಠಿಣ ಶಿಕ್ಷೆಗೆ ಅರ್ಹರು ಎಂದು ಬಬಲೇಶ್ವರ್ ಬಲವಾಗಿ ಪ್ರತಿಪಾದಿಸಿದರು.

News headlines 13-04-2025 | ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಸಾಯಿಖಾನೆಗೆ ಗೋಸಾಗಣೆ ಆರೋಪ; ಹುಬ್ಬಳ್ಳಿಯಲ್ಲಿ 5 ವರ್ಷದ ಮಗುವಿನ ಮೇಲೆ ರೇಪ್, ಕೊಲೆ; ಜಾತಿಗಣತಿ ವರದಿ ಸೋರಿಕೆ!

Watch | ಹೋಳಿ ಮತ್ತು ರಂಜಾನ್ ಹಬ್ಬ: ಹುಬ್ಬಳ್ಳಿಯಲ್ಲಿ ಶಾಂತಿ ಸಮಿತಿ ಸಭೆ

Watch | ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಒಂಬತ್ತು ಮಾಲಾಧಾರಿಗಳಿಗೆ ಗಾಯ!

ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್: ಮೈಸೂರಿನ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ!
ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣ ಆರೋಪಿ ವಿಶ್ವನಾಥ್ ಅಲಿಯಾಸ್ ಗಿರೀಶ್ ಸಾವಂತ್ ಮೈಸೂರಿನ ಮಹಾರಾಜ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

