ಸಿನಿಮಾ ಸುದ್ದಿಹೊಸ ಮುಖಗಳು ಕ್ಲಿಕ್ ಆಗಲು 'ಕ್ರೈಮ್ ಥ್ರಿಲ್ಲರ್' ಚಿತ್ರಗಳು ಉತ್ತಮ: ಶ್ರೀನಿವಾಸ್ ರಾಜು
ದಂಡುಪಾಳ್ಯ ಚಿತ್ರದ ಮೂಲಕ ಹೆಸರು ಮಾಡಿರುವ ನಿರ್ದೇಶಕ ಶ್ರೀನಿವಾಸ್ ರಾಜು ಅವರು ಇದೀಗ ಹುಬ್ಬಳ್ಳಿ ಡಾಬಾ ಎಂ ಚಿತ್ರವನ್ನು ನಿರ್ದೇಶಿಸಿದ್ದು, ಐದು ವರ್ಷಗಳ ಬಳಿಕ ಕೊಲೆ ರಹಸ್ಯದೊಂದಿಗೆ ಸ್ಯಾಂಡಲ್'ವುಡ್'ಗೆ ಮರಳುತ್ತಿದ್ದಾರೆ.