Hubli Dharwad

ಪಾಲಿಕೆ ಪೈಪೋಟಿ: ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ, ಹುಬ್ಬಳ್ಳಿ-ಧಾರವಾಡದಲ್ಲಿ ಕಮಲ ಪಡೆ ಮೇಲುಗೈ, ಕಲಬುರಗಿಯಲ್ಲಿ ಅತಂತ್ರ ಸ್ಥಿತಿ!
3 ನಗರಗಳ ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ಜಾರಿದ್ದು, ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಕಮಲ ಪಡೆ ಮ್ಯಾಜಿಕ್ ನಂಬರ್ ಸಾಧಿಸದಿದ್ದರೂ, ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಲಬುರಗಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಹುಬ್ಬಳ್ಳಿ-ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆಲುವು
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಜಯಗಳಿಸಿದ್ದಾರೆ ಎಂದು ಚುನಾವಣಾ ಆಯೋಗ ಘೋಷಿಸಿದೆ....

