ರಾಜಕೀಯಸಿಡಿ ಭಯದಿಂದ ಸ್ಟೇ ತಂದೋರಿಗೆ, 80 ಪ್ರಕರಣದಲ್ಲಿ ಭಾಗಿಯಾದವರಿಗೆ ಟಿಕೆಟ್ ಕೊಟ್ರು; ನನಗೆ 'ಕೈ' ಕೊಟ್ರು: ಶೆಟ್ಟರ್ ವಾಗ್ದಾಳಿ
ನಿನ್ನೆ ಮೊನ್ನೆ ಪಕ್ಷಕ್ಕೆ ಬಂದೋರಿಗೆ, ಕ್ರಿಮಿನಲ್ಗಳಿಗೆ ಟಿಕೆಟ್ ಕೊಟ್ಟಿದ್ದೀರಿ. ನನಗೆ ಮಾತ್ರ ಟಿಕೆಟ್ ಸಿಗಲಿಲ್ಲ. ನನಗೆ ಟಿಕೆಟ್ ಕೈ ತಪ್ಪಿದಾಗ ಯಾರೊಬ್ಬರೂ ನನ್ನನ್ನು ಮಾತನಾಡಿಸಲಿಲ್ಲ. ಗೌರವದಿಂದ ನಡೆಸಿಕೊಳ್ಳಲಿಲ್ಲ ಎಂದಷ್ಟೇ ನಾನು ಬಿಜೆಪಿ ಬಿಟ್ಟು ಹೊರಬಂದೆ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು.