ರಾಜ್ಯಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ: 43 ಮಂದಿ ವಿರುದ್ಧ ಎಫ್ಐಆರ್, ಆರ್ ಅಶೋಕ್ ಎ1 ಆರೋಪಿ!
1992ರ ಅಯೋಧ್ಯೆ ರಾಮಮಂದಿರ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಜನವರಿ 3ರಂದು ನಗರದ ಶಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ 43 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.