Hubli riot case

ಹುಬ್ಬಳ್ಳಿ ಹಿಂಸಾಚಾರ ಆರೋಪಿಗಳಿಗೆ ಸರ್ಕಾರ ಕ್ಲೀನ್ ಚಿಟ್ ನೀಡಿದ್ದರೆ, ನ್ಯಾಯಾಲಯದಲ್ಲಿ ಸಿಎಂ ವಾದ ಮಂಡಿಸಲಿ: ಸಿ.ಟಿ ರವಿ ಆಗ್ರಹ
ರಾಜಕೀಯ

ಹುಬ್ಬಳ್ಳಿ ಹಿಂಸಾಚಾರ ಆರೋಪಿಗಳಿಗೆ ಸರ್ಕಾರ ಕ್ಲೀನ್ ಚಿಟ್ ನೀಡಿದ್ದರೆ, ನ್ಯಾಯಾಲಯದಲ್ಲಿ ಸಿಎಂ ವಾದ ಮಂಡಿಸಲಿ: ಸಿ.ಟಿ ರವಿ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ ಎಂಬುದರಿಂದ ಹಿಡಿದು ವಾಲ್ಮೀಕಿ ಹಗರಣದ ಕೋಟ್ಯಂತರ ರೂ. ಅಕ್ರಮವಾಗಿ ಚುನಾವಣೆಗೆ ಬಳಕೆ ಆಗಿದೆ ಅನ್ನೋದು ಈಗಾಗಲೇ ಸಾಬೀತಾಗಿದೆ.

ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್: ರಾಷ್ಟ್ರಪತಿ, ಪ್ರಧಾನಮಂತ್ರಿಗೆ ಛಲವಾದಿ ನಾರಾಯಣಸ್ವಾಮಿ ಪತ್ರ
ರಾಜ್ಯ

ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್: ರಾಷ್ಟ್ರಪತಿ, ಪ್ರಧಾನಮಂತ್ರಿಗೆ ಛಲವಾದಿ ನಾರಾಯಣಸ್ವಾಮಿ ಪತ್ರ

ಇಸ್ಲಾಂ ಕುರಿತಂತೆ ವ್ಯಕ್ತಿಯೊಬ್ಬರು ಅವಹೇಳನಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂದು 2022ರ ಏಪ್ರಿಲ್‌ 16 ರಂದು ದುಷ್ಕರ್ಮಿಗಳು ಪೊಲೀಸ್‌ ಠಾಣೆಗೆ ನುಗ್ಗಿ, ಬಂಧಿತ ಆರೋಪಿಯನ್ನು ತಮಗೆ ಒಪ್ಪಿಸಬೇಕು ಎಂದು ದಾಂದಲೆ ನಡೆಸಿ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು.

ಕೆಲವು ಮೊಕದ್ದಮೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸರ್ಕಾರಕ್ಕಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಕೆಲವು ಮೊಕದ್ದಮೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸರ್ಕಾರಕ್ಕಿದೆ: ಸಿಎಂ ಸಿದ್ದರಾಮಯ್ಯ

ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪ ಸಮಿತಿಗಿರುತ್ತದೆ. ಗೃಹ ಸಚಿವರು ಈ ಉಪ ಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಹುಬ್ಬಳ್ಳಿ ಗಲಭೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ.