ರಾಜ್ಯಕನ್ನಡಿಗರಿಗೆ ಸಿಗದ ಆದ್ಯತೆ: ಐಬಿಪಿಎಸ್ ಪರೀಕ್ಷಾ ಅಭ್ಯರ್ಥಿಗಳಿಂದ ತೀವ್ರ ಪ್ರತಿಭಟನೆ
ಐಬಿಪಿಎಸ್ ಬ್ಯಾಂಕಿಗ್ ಪರೀಕ್ಷೆಯಲ್ಲಿ ಹೊರ ರಾಜ್ಯದ ಅಭ್ಯರ್ಥಿಗಳಿಗೆ ಅವಕಾಶ ನೀಡಿ, ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಪರೀಕ್ಷೆಗೆ ಬಂದಿದ್ದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ,