ಬಿಜೆಪಿ ನಾಯಕ ಸಿ.ಟಿ. ರವಿ ಒಬ್ಬ ಹುಚ್ಚ ಮತ್ತು ಜೆಡಿಎಸ್ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರು ಹಾವಾಡಿಗ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಟೀಕಿಸಿದ್ದಾರೆ.