ರಾಜ್ಯರಾಜ್ಯದಲ್ಲಿ ‘ಹುಕ್ಕಾ ಬಾರ್’ ನಿಷೇಧಿಸಲು ಸರ್ಕಾರ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್
ಹುಕ್ಕಾ ಬಾರ್ನಿಂದ ಚಿಕ್ಕ ಮಕ್ಕಳ ಬಹಳವೇ ಪರಿಣಾಮ ಆಗುತ್ತಿದೆ. ಇದು ತಂಬಾಕು ಸೇವನೆಯ ಪ್ರಕ್ರಿಯೆಯಾಗಿದೆ. ಹುಕ್ಕಾಬಾರ್ಗೆ ಅವಕಾಶ ಕೊಡಬಾರದು ಅಂತ ಚಿಂತನೆ ಮಾಡಿದ್ದೇವೆ. ಅದಕ್ಕೆ ಕಾನೂನು ತರಲು ಸಭೆಯಲ್ಲಿ ಚರ್ಚೆ ಆಗಿದೆ.