ರಾಜ್ಯಹೃದಯವಿದ್ರಾವಕ ಘಟನೆ: ಜಮೀನಿಗೆ ತೆರಳಿದ್ದಾಗ ಉರುಳಿಬಿದ್ದ ಬಂಡೆ, ಮಕ್ಕಳಿಬ್ಬರು ಸೇರಿ ಮೂವರು ಸಾವು!
ದಸರಾ ರಜೆ ಹಿನ್ನೆಲೆಯಲ್ಲಿ ಮಕ್ಕಳು ಪೋಷಕರ ಜೊತೆಗೆ ಜಮೀನಿಗೆ ಹೋಗಿದ್ದರು. ಇದೇ ವೇಳೆ ಜಮೀನಿನ ಬದುವಿನಲ್ಲಿ ಹಾಕಲಾಗಿದ್ದ ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ.