ರಾಜಕೀಯರಾಜ್ಯ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಸೇರಿಸದ ಪ್ರಧಾನಿ ಮೋದಿ, ಛೇ, ಮಿನಿಮಮ್ ಮರ್ಯಾದೆಯೂ... ಭಾರಿ ಟ್ರೋಲ್!
ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಯಾವುದೇ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಸೇರಿಸಿಕೊಳ್ಳದಿರುವುದು ಭಾರೀ ಟ್ರೋಲ್ ಗೆ ಗುರಿಯಾಗಿದೆ.