ರಾಜಕೀಯದೆಹಲಿಯಲ್ಲಿ ಇಂದು ಕಾಂಗ್ರೆಸ್ ಹೈಮಾಂಡ್ ಸಭೆ: ಶಾಸಕರು-ನಾಯಕರ ಅಸಮಾಧಾನ, ಲೋಕಸಭೆ ಚುನಾವಣೆ ಅಜೆಂಡಾ
ಇಂದು ಆಗಸ್ಟ್ 2 ಬುಧವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿಂದ ಕರ್ನಾಟಕಕ್ಕೆ ಸಂಬಂಧಿಸಿದಂತೆ ಹೈವೋಲ್ಟೇಜ್ ಸಭೆ ನಡೆಯಲಿದ್ದು, ಕರ್ನಾಟಕದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಭಾಗವಹಿಸುತ್ತಿರುವುದು ಸಭೆಯ ಹೈಲೈಟ್ ಆಗಿದೆ.