ಸಿನಿಮಾ ಸುದ್ದಿ'ಹುಲಿ ನಾಯಕ' ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ನಟ ಕಿಚ್ಚ ಸುದೀಪ್!
ಡಿಜೆ ಚಕ್ರವರ್ತಿ ಅವರ ಮುಂಬರುವ ಚಿತ್ರದ ಶೀರ್ಷಿಕೆಯನ್ನು ಉಪೇಂದ್ರ ಅವರು ಅನಾವರಣಗೊಳಿಸಿದರು. ಏಳು ವರ್ಷಗಳ ನಂತರ ಚಕ್ರವರ್ತಿ ನಿರ್ದೇಶನಕ್ಕೆ ಮರಳುತ್ತಿದ್ದು, 'ಹುಲಿ ನಾಯಕ' ಚಿತ್ರದ ಮೋಷನ್ ಪೋಸ್ಟರ್ ಅನ್ನು ನಟ ಸುದೀಪ್ ಅವರು ಅದ್ಧೂರಿ ಸಮಾರಂಭದಲ್ಲಿ ಬಿಡುಗಡೆ ಮಾಡಿದರು.