ವಿಶೇಷಉಡುಪಿ: ಈ ಬಾರಿಯ ಕೃಷ್ಣ ಜನ್ಮಾಷ್ಟಮಿಗೆ ಹುಲಿ ವೇಷ ಹಾಕಲಿದ್ದಾರೆ ವಿಕಲಚೇತನರು!
ಉಡುಪಿಯಲ್ಲಿ ವಿಜೃಂಭಣೆಯಿಂದ ಆಚರಿಸಲ್ಪಡುವ ಕೃಷ್ಣ ಜನ್ಮಾಷ್ಟಮಿಯು ಈ ವರ್ಷ ಆಗಸ್ಟ್ 19 ರಂದು ನಡೆಯಲಿದೆ. ಈ ವೇಳೆ ಏಳು ಮಂದಿ ವಿಕಲಚೇತನರ ತಂಡವು 'ಹುಲಿ ನೃತ್ಯ'ವನ್ನು ಪ್ರದರ್ಶಿಸುವ ಮೂಲಕ ಆಚರಣೆಗೆ ಹೆಚ್ಚಿನ ಮೆರುಗನ್ನು ನೀಡಲು ಸಿದ್ಧವಾಗಿದೆ.