ರಾಜ್ಯAI ಬಳಕೆ ಮಾನವ ಕೇಂದ್ರಿತವಾಗಿರಬೇಕು: ಸಚಿವ ಪ್ರಿಯಾಂಕ್ ಖರ್ಗೆ
ವೋಲ್ವರ್ಹ್ಯಾಂಪ್ಟನ್–ಬೆಂಗಳೂರು ಸಂಶೋಧನೆ ಮತ್ತು ನವೋದ್ಯಮ ಕೇಂದ್ರ (WBCR&I) ಆಯೋಜಿಸಿದ್ದ 'ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೃತಕ ಬುದ್ಧಿಮತ್ತೆಯ ಬಳಕೆ' ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.