Human Chain

ರಹಸ್ಯ 'ಮಾನವ ಸರಪಳಿ' ಮೂಲಕ ಇರಾನ್ ಆಡಳಿತ ನಡೆಸುತ್ತಿದ್ದಾರೆ ಮೊಜ್ತಬಾ ಖಮೇನಿ!
ಮೊಜ್ತಬಾ ಖಮೇನಿ "ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ ದುರ್ಬಲರಾಗಿ ಕಾಣಿಸಿಕೊಳ್ಳಲು ಬಯಸದ ಕಾರಣ ಅತ್ಯಂತ ಪ್ರಜ್ಞಾಪೂರ್ವಕವಾಗಿ" ನಡೆದುಕೊಳ್ಳುತ್ತಿದ್ದಾರೆ ಎಂದು ವರದಿ ಸೂಚಿಸಿದೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಚಾರಿತ್ರಿಕ ಮಾನವ ಸರಪಳಿ; ಸಿಎಂ ಸಿದ್ದರಾಮಯ್ಯ ಚಾಲನೆ
ಬೀದರ್ ನಿಂದ ಚಾಮರಾಜನಗರದವರೆಗೂ 31 ಜಿಲ್ಲೆಗಳನ್ನೊಳಗೊಂಡ 2,500 ಕಿ.ಮೀ ಉದ್ದದ ಮಾನವ ಸರಪಳಿಯನ್ನು ನಾಗರಿಕ ಸಂಘಟನೆಗಳ ಸಹಯೋಗದಲ್ಲಿ ಕರ್ನಾಟಕ ಸರ್ಕಾರದಿಂದ ಆಯೋಜಿಸಲಾಗಿದೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಬೀದರ್‌ನಿಂದ ಚಾಮರಾಜನಗರ ವರೆಗೆ ಮಾನವ ಸರಪಳಿ ನಿರ್ಮಾಣ
ಕರ್ನಾಟಕದ ಎಲ್ಲಾ 31 ಜಿಲ್ಲೆಗಳನ್ನು ಸಂಪರ್ಕಿಸುವ, ಸುಮಾರು 2,500 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಇದು ವಿಶ್ವದಲ್ಲಿಯೇ ಅತಿ ಉದ್ದದ ಮಾನವ ಸರಪಳಿಯಾಗಲಿದೆ ಎಂದಿದ್ದಾರೆ.

ಬೆಂಗಳೂರು: ಮಾನವ ಸರಪಳಿ ಮೂಲಕ ಮತದಾರರಲ್ಲಿ ಮತದಾನ ಬಗ್ಗೆ ಜಾಗೃತಿ

ಸಿಲಿಕಾನ್ ಸಿಟಿ ರಸ್ತೆಗಳು ಗುಂಡಿಮಯ: ಮಾನವ ಸರಪಳಿ ನಿರ್ಮಿಸಿ ಅಪಾರ್ಟ್'ಮೆಂಟ್ ನಿವಾಸಿಗಳಿಂದ ಪ್ರತಿಭಟನೆ
ನಗರದ ಸುತ್ತಮುತ್ತಲಿನ ರಸ್ತೆಗಳು ಹೊಂಡಗಳಿಂದ ತುಂಬಿ ಹೋಗಿದ್ದು, ಭೀಕರ ಸ್ಥಿತಿಯನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಗಮನ ಸೆಳೆಯುವ ಉದ್ದೇಶದಿಂದ ಪ್ರೆಸ್ಟೀಜ್ ಕೆನ್ಸಿಂಗ್ಟನ್ ಗಾರ್ಡನ್ಸ್ ಮತ್ತು ಇತರ ವಸತಿ ಸಂಕೀರ್ಣಗಳ ನಿವಾಸಿಗಳು ಜಾಲಹಳ್ಳಿಯ ಎಚ್‌ಎಂಟಿ ಸೌಲಭ್ಯದ ಬಳಿಯ...

ಕೇರಳ: ಸಿಎಎ ವಿರುದ್ಧ 620 ಕಿಮೀ ಉದ್ದದ ಮಾನವ ಸರಪಳಿ; ನವ ವಿವಾಹಿತರು, ಸಿಎಂ ಭಾಗಿ
ಕೇರಳದಲ್ಲಿ ಆಡಳಿತಾರೂಢ ಸಿಪಿಐ (ಎಂ) ನೇತೃತ್ವದ ಎಲ್ ಡಿಎಫ್ ಪಕ್ಷ ಭಾನುವಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ವಿರೋಧಿಸಿ 71ನೇ ಗಣರಾಜ್ಯೋತ್ಸವದಂದು 620 ಕಿಮೀ ಉದ್ದದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿತು.

ಬಿಹಾರ: ನಾಲ್ಕು ಕೋಟಿ ಜನರಿಂದ ದಾಖಲೆ ಉದ್ದದ ಮಾನವ ಸರಪಳಿ ರಚನೆ
ರದಕ್ಷಿಣೆ ಹಾಗೂ ಬಾಲ್ಯ ವಿವಾಹದ ಸಮಸ್ಯೆ ವಿರುದ್ಧ ಬಿಹಾರದ ಕೋಟ್ಯಾಂತರ ಜನ ಬೀದಿಗಿಳಿದಿದ್ದಾರೆ.

ಡೋಕ್ಲಾಮ್ ವಿವಾದ: ಗಡಿಯಲ್ಲಿ ಭಾರತೀಯ ಸೇನೆಯಿಂದ ಮಾನವ ಸರಪಳಿ ಕಾವಲು
ಕಳೆದ 30 ದಿನಗಳಿಂದಲೂ ಸಿಕ್ಕಿಂ ಡೋಕ್ಲಾಮ್ ಗಡಿಯಲ್ಲಿ ಚೀನಾ ಸೇನೆಯ ಮೇಲೆ ಹದ್ದಿನ ಕಣ್ಣಿಟ್ಟಿರುವ ಭಾರತೀಯ ಸೇನೆಯ ಸುಮಾರು 350ಕ್ಕೂ ಹೆಚ್ಚು ಯೋಧರು ಮಾನವ ಸರಪಳಿ ಸ್ವರೂಪದಲ್ಲಿ ಕಾವಲು ಕಾಯುತ್ತಿದ್ದಾರೆಂದು ತಿಳಿದುಬಂದಿದೆ...

ಮಾನವ ಸರಪಳಿಯಲ್ಲಿ 3 ಕೋಟಿ ಜನ ಭಾಗಿ, ದೇಶಕ್ಕೆ ಇದೊಂದು ಸಂದೇಶ: ನಿತೀಶ್ ಕುಮಾರ್
ಮದ್ಯಪಾನದ ವಿರುದ್ದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಡಲಾಗಿದ್ದ ಮಾನವ ಸರಪಳಿಯಲ್ಲಿ 3 ಕೋಟಿ ಜನರು ಪಾಲ್ಗೊಂಡಿದ್ದು, ಅಭಿಯಾನ ಯಶಸ್ವಿಯಾಗಿದ್ದಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಹಾರ ರಾಜ್ಯದ ಜನತೆಯನ್ನು...

