Human Rights Commission

ಸೌಲಭ್ಯ ನಿರಾಕರಿಸಿದ ಜೈಲು ಸಿಬ್ಬಂದಿ: ಮಾನವ ಹಕ್ಕು ಆಯೋಗದ ಮೊರೆ ಹೋಗಲು ದರ್ಶನ್ ಕುಟುಂಬ ನಿರ್ಧಾರ!
ಆದರೆ ಜೈಲಿನ ಹಿರಿಯ ಅಧಿಕಾರಿಗಳು ಆರೋಪವನ್ನು ನಿರಾಕರಿಸಿದ್ದಾರೆ ಮತ್ತು ಜೈಲು ನಿಯಮಗಳ ಪ್ರಕಾರ ನಟನನ್ನು ನಡೆಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಭ್ರಷ್ಟ ವ್ಯಕ್ತಿಗೆ ಮಣೆ ಹಾಕುತ್ತಿರುವುದೇಕೆ? ಶ್ಯಾಮ್ ಭಟ್ ನೇಮಕ ಸಂಬಂಧ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ!
ರಾಜ್ಯ ಸರ್ಕಾರವು ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ಬಿಡಿಎ ಮತ್ತು ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಟಿ ಶ್ಯಾಮ್ ಭಟ್ ಅವರನ್ನು ನೇಮಿಸಿರುವುದಕ್ಕೆ ಹಲವರು ಆಕ್ರೋಶ ಮತ್ತು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮಾನವ ಹಕ್ಕುಗಳ ಆಯೋಗದಿಂದ ತನಿಖೆಗೆ ಕುಟುಂಬಸ್ಥರು ಮನವಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 2012ರಲ್ಲಿ ಅತ್ಯಾಚಾರವೆಸಗಿ ಹತ್ಯೆಗೀಡಾದ ಸೌಜನ್ಯಳ ಕುಟುಂಬಸ್ಥರು ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ಮಾನವ ಹಕ್ಕುಗಳ ಆಯೋಗ ನಿರ್ವಹಿಸದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮಾಜಿ ಸಚಿವ ಎಚ್.ಕೆ. ಪಾಟೀಲ್ ದೂರು: ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣ ದಾಖಲು
ಕೊರೋನಾ ನಿಯಂತ್ರಣಕ್ಕಾಗಿ ಖರೀದಿಸಲಾದ ಔಷಧಿ, ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ಹಾಗೂ ವೆಂಟಿಲೇಟರ್ ಖರೀದಿಯಲ್ಲಿ ಅಕ್ರಮ, ಸೋಂಕಿನಿಂದ ಮೃತಪಪಟ್ಟವರ ಅಂತ್ಯ ಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಿಲ್ಲ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ.

ರಾಜಕಾಲುವೆ ತೆರವು: ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸಲು ಮಾನವ ಹಕ್ಕು ಆಯೋಗದ ಸೂಚನೆ
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭಾಗವಾಗಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಯನ್ನು ನೆಲಸಮಗೊಳಿಸುತ್ತಿರುವ ಬಗ್ಗೆ ರಾಜ್ಯ ಮಾನವ ಹಕ್ಕು ಆಯೋಗ ಬಿಬಿಎಂಪಿಗೆ ಪತ್ರ ಬರೆದಿದೆ.

ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣ: ಸರ್ಕಾರಕ್ಕೆ ಆಯೋಗದ ನೋಟಿಸ್
ದೆಹಲಿಯ ನಿರ್ಭಯಾ ಗ್ಯಾಂಗ್ ರೇಪ್‍ನಲ್ಲಿ ಭಾಗಿಯಾಗಿ ಶಿಕ್ಷೆ ಅನುಭವಿಸಿದ ಬಾಲಾಪರಾಧಿ ಮುಂದಿನ ತಿಂಗಳು...

