ರಾಜ್ಯಧರ್ಮಸ್ಥಳ ಪ್ರಕರಣ: ಗುರುತಿಸಿದ್ದ ಜಾಗದ ಬದಲಿಗೆ ಮತ್ತೊಂದು ಜಾಗದಲ್ಲಿ SITಗೆ ಮಾನವ ಅಸ್ಥಿಪಂಜರ ಅವಶೇಷ ಪತ್ತೆ!
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರರು ತೋರಿಸಿರುವ ಸಮಾಧಿ ಸ್ಥಳಗಳಲ್ಲಿ ಅಗೆಯುವಿಕೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು ಪಾಯಿಂಟ್ 11ರ ಪಕ್ಕದಲ್ಲಿ ಬಳಿ ಮಾನವ ಅಸ್ಥಿಪಂಜರ ಅವಶೇಷಗಳು ಕಂಡುಬಂದಿವೆ.